ಕನ್ನಡ ಕರಾವಳಿ ಸುದ್ದಿ: ದ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆನ್ಸ್ ಆಫ್ ಇಂಡಿಯಾದವರು ನೆಡೆಸಿದ 2026 ರ ಸಿಎ ಅಂತಿಮ ಪರೀಕ್ಷೆಯಲ್ಲಿ ಹುಂಚನಿ ಹೆಮ್ಮಕ್ಕಿ ವಸಂತಿ ಶೆಟ್ಟಿ ಮತ್ತು ಉಳ್ಳೂರು 74 ರ ಕರುಣಾಕರ ಶೆಟ್ಟಿಯವರ ಪುತ್ರ ಅಕ್ಷಯ ಶೆಟ್ಟಿ ಯವರು ಉತ್ತೀರ್ಣರಾಗಿರುತ್ತಾರೆ.
ಇವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನ ಹಿಂದಿನ ವಿದ್ಯಾರ್ಥಿ