ಶಿಕ್ಷಣ

ಕ್ಲಾಸ್ ರೂಮಲ್ಲೇ ವಿದ್ಯಾರ್ಥಿನಿಗೆ ಪ್ರೇಮ ನಿವೇದನೆ ಪ್ರೊಪೆಸರ್ ಸಸ್ಪೆಂಡ್

Views: 44

ಕನ್ನಡ ಕರಾವಳಿ ಸುದ್ದಿ: ನೆಲಮಂಗಲದ ಪ್ರತಿಷ್ಠಿತ ಕಾಲೇಜಿನಲ್ಲಿ ತರಗತಿಯಲ್ಲೇ ಮೆಡಿಕಲ್ ವಿದ್ಯಾರ್ಥಿನಿಗೆ ಪ್ರೇಮ ನಿವೇದನೆ ಮಾಡಿದ್ದ ಪ್ರೊಪೆಸರ್ ಅಬ್ದುಲ್ ನನ್ನು ನೆಲಮಂಗಲ ಗ್ರಾಮಾಂತರ ಠಾಣೆ ಪೋಲೀಸರು ಬಂಧಿಸಿದ್ದಾರೆ.

ಮೆಡಿಕಲ್‌ ಕಾಲೇಜಿನಲ್ಲಿ ತರಗತಿ ನಡೆಯುತ್ತಿದ್ದಾಗಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರೊಫೆಸರ್‌ ಅಬ್ದುಲ್‌ ಪ್ರಪೋಸ್‌ ಮಾಡಿದ್ದರು.ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪ್ರಾಧ್ಯಾಪಕನಿಗೆ ಥಳಿಸಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯೂ ಚಪ್ಪಲಿ ಏಟು ನೀಡಿದ್ದಾರೆ.

ಈ ಹಿಂದೆ ನೀನು ನನಗೆ ಪ್ರಪೋಸ್ ಮಾಡಿಲ್ವಾ ಎಂದು ಪ್ರಾಧ್ಯಾಪಕ ವಿದ್ಯಾರ್ಥಿನಿಯನ್ನು ಕೇಳಿದ್ದು, ಸಾಕ್ಷಿಗೆ ಸಿಸಿಟಿವಿ ದೃಶ್ಯವಿದೆ ಎಂದಿದ್ದನು. ಕೋಪಗೊಂಡ ವಿದ್ಯಾರ್ಥಿನಿ ಸಿಸಿಟಿವಿ ವಿಡಿಯೋ ತೋರಿಸು ಎಂದಿದ್ದಾಳೆ. ಈ ಬಗ್ಗೆ ನಾಳೆ ಮಾತನಾಡುತ್ತೇನೆ ಎಂದು ಹೇಳಿ ಪ್ರಾಧ್ಯಾಪಕ ಕ್ಲಾಸ್ನಿಂದ ಹೊರಗೆ ಹೋಗಿದ್ದನು. ಈ ಘಟನೆಯಿಂದ ತೀವ್ರವಾಗಿ ಆಕ್ರೋಶಗೊಂಡು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದರು.

Related Articles

Back to top button
error: Content is protected !!