ಶಿಕ್ಷಣ

ವಕ್ವಾಡಿ ಗುರುಕುಲ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ 

Views: 116

ಕನ್ನಡ ಕರಾವಳಿ ಸುದ್ದಿ: ಕೋಟೇಶ್ವರ ಬಾಂಡ್ಯ ಎಜುಕೇಶನಲ್ ಟ್ರಸ್ಟ್ ನ ವಕ್ವಾಡಿ ಗುರುಕುಲ ಪದವಿ ಪೂರ್ವ ಕಾಲೇಜಿನ 35 ವಿದ್ಯಾರ್ಥಿಗಳು 2025 -26 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದು, 35 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 100 ಫಲಿತಾಂಶ ಬಂದಿದೆ. ಇದರಲ್ಲಿ 12 ಮಂದಿ ವಿಶಿಷ್ಟ ಶ್ರೇಣಿ ಮತ್ತು 23 ಮಂದಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ರೂಪಾ ಶೆಣೈರವರು ತಿಳಿಸಿದ್ದಾರೆ.

ಕಾಲೇಜಿನ ವಿಜ್ಞಾನ ವಿಭಾಗದ ಅಮೃತ್ ಎಸ್ ಕೆ (568), ಅಭಿಷೇಕ್ (566),ಯಶ್ವಂತ್ ಗೌಡ ಕೆ (552) ,ವಿಜ್ಞೇಶ್ ಸಂತೋಷ ನಾಯ್ಕ್ (547), ವಾಣಿಜ್ಯ ವಿಭಾಗದ ಶಿಲ್ಪಾ ವಿ (566), ದರ್ಶನ್ ಎಂ ವೈ (561) ಕುಶಾಲ್ ಡಿ (538) ರವರು ಉತ್ತಮ ಅಂಕಗಳನ್ನು ಗಳಿಸಿದ್ದಾರೆ.

Related Articles

Back to top button
error: Content is protected !!