ಶಿಕ್ಷಣ

ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರೌಢಶಾಲೆ: ಶೇ.100 ಫಲಿತಾಂಶ

Views: 18

ಕನ್ನಡ ಕರಾವಳಿ ಸುದ್ದಿ: 2025 -2026 ಸಾಲಿನಲ್ಲಿ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಒಟ್ಟು 26 ವಿದ್ಯಾರ್ಥಿಗಳು ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಪಾಸಾಗುವುದರೂಂದಿಗೆ ಶೇ. 100 ಫಲಿತಾಂಶ ದಾಖಲಾಗಿರುತ್ತದೆ.

05 ವಿದ್ಯಾರ್ಥಿಗಳು ಎ+ ಶ್ರೇಣಿಯಲ್ಲಿ 09 ವಿದ್ಯಾರ್ಥಿಗಳು A ಶ್ರೇಣಿಯಲ್ಲಿ 04 ವಿದ್ಯಾರ್ಥಿಗಳುB+. ಶ್ರೇಣಿಯಲ್ಲಿ 07 ವಿದ್ಯಾರ್ಥಿಗಳು B ಶ್ರೇಣಿಯಲ್ಲಿ 01 ವಿದ್ಯಾರ್ಥಿ C+ಶ್ರೇಣಿಯಲ್ಲಿ ಪಾಸಾಗಿರುತ್ತಾರೆ. ಕುಮಾರಿ ಅಂಕಿತ 600 ಅಂಕ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾಳೆ.

ಉತ್ತಮ ಫಲಿತಾಂಶ ಬರಲು ಶ್ರಮಿಸಿದ ವಿದ್ಯಾರ್ಥಿಗಳಿಗೂ ಶಿಕ್ಷಕ ಶಿಕ್ಷಕಿಯರಿಗೂ ವಿದ್ಯಾರ್ಥಿ ಪಾಲಕರಿಗೂ ಹಳೆ ವಿದ್ಯಾರ್ಥಿಗಳಿಗೂ ಆಡಳಿತ ಮಂಡಳಿಯವರಿಗೂ ಊರಿನ ಸರ್ಮಸ್ತ ವಿದ್ಯಾಭಿಮಾನಿಗಳೂ ಮುಖ್ಯ ಶಿಕ್ಷಕರು ಅಭಿನಂದನೆಗಳನ್ನು ತಿಳಿಸಿರುತ್ತಾರೆ

ಶೇಕಡ 90 ಗಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು

Related Articles

Back to top button
error: Content is protected !!