ಶಿಕ್ಷಣ

ಕುಂದಾಪುರ ಭಂಡಾರ್ಕಾಸ್ಸ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ.ಶುಭಕರಚಾರಿ

Views: 0

ಕುಂದಾಪುರ: ಭಂಡಾರ್ಕಾಸ್ಸ್ ಆರ್ಟ್ಸ್ ಮತ್ತು ಸೈನ್ಸ್ ಪದವಿ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಶುಭರಚಾರಿ ಅವರನ್ನು ಆಡಳಿತ ಮಂಡಳಿ ನೇಮಕ ಮಾಡಿದೆ.

ರಾಜ್ಯಶಾಸ್ತ್ರ ಉಪನ್ಯಾಸಕರಾಗಿ ಸುಮಾರು 30 ವರ್ಷಗಳ ಕಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ವ್ಯಾಪ್ತಿಯ ವಿವಿಧ ಕಾಲೇಜುಗಳಲ್ಲಿ ರಾಜಕೀಯ ಶಾಸ್ತ್ರ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಈ ಹಿಂದಿನ ಪ್ರಾಂಶುಪಾಲರಾದ ನಾರಾಯಣ ಶೆಟ್ಟಿ ಅವರ  ಸ್ಥಾನಕ್ಕೆ ಅಗಸ್ಟ್ 1 ರಂದು ಶುಭಕರಚಾರಿ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Related Articles

Back to top button