ಜನಮನ

ಗದ್ದೆಗೆ ಉರುಳಿ ಬಿದ್ದ ರಸ್ತೆ ಸಾರಿಗೆ ಬಸ್: ಹಲವರಿಗೆ ಗಾಯ

Views: 0

ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮುಖ್ಯ ರಸ್ತೆಯ ಹನುಮಂತಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕರ್ನಾಟಕ ರಸ್ತೆ ಸಾರಿಗೆ ಬಸ್ ರಸ್ತೆ ಪಕ್ಕದ ಗದ್ದೆಗೆ ಉರುಳಿ ಬಿದ್ದು ಹಲವರಿಗೆ ಗಾಯ ಆಗಿದೆ.

ಬಸ್ಸಿನಲ್ಲಿ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಬಸ್ ಚಾಲಕನಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಪ್ರಯಾಣಿಕರನ್ನು ಶಿರಿಸಿ ಪಂಡಿತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಪ್ರಕರಣ ಶಿರ್ಸಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Related Articles

Back to top button
error: Content is protected !!