ಜನಮನ

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ಧತೆ

Views: 0

 

ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಮೃತದೇಹವನ್ನು ಥೈಲ್ಯಾಂಡ್ ನಿಂದ ಬೆಂಗಳೂರಿಗೆ ತರಲಾಗಿದೆ. ಮಲ್ಲೇಶ್ವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಕುಟುಂಬದ ಆಪ್ತರು, ಚಿತ್ರರಂಗದ, ರಾಜಕೀಯ ಗಣ್ಯರು, ಅಭಿಮಾನಿಗಳು ಆಗಮಿಸುತ್ತಿದ್ದಾರೆ.

ಪೊಲೀಸ್ ಅಧಿಕಾರಿ ಡಿಕೆ ಶಿವರಾಂ ಅವರ ಪುತ್ರಿ ನಿರ್ಮಾಪಕ ಎಸ್ ಎ ಚೆನ್ನೇಗೌಡ ಅವರು ಮರಣೋತ್ತರ ಕ್ರಿಯೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

Related Articles

Back to top button
error: Content is protected !!