ಜನಮನ

ಮಹಾತ್ಮ ಗಾಂಧಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನ

Views: 2

ಮಹಾತ್ಮ ಗಾಂಧಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ ಅವರು ಕ್ವಿಟ್ ಇಂಡಿಯಾ ದಿನದ ಸ್ಮರಣಾರ್ಥವಾಗಿ ಕ್ರಾಂತಿ ಮೈದಾನಕ್ಕೆ ತೆರಳುತ್ತಿದ್ದಾಗ ಮುಂಬೈನಲ್ಲಿ ಪೊಲೀಸರು ಬಂದಿದ್ದಾರೆ.

ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ನಾನು ಅಗಸ್ಟ್ 9 ರಂದು ನಡೆದ ಕ್ವಿಟ್ ಇಂಡಿಯಾ ದಿನದ ನೆನಪಿಗಾಗಿ ಕ್ರಾಂತಿ ಮೈದಾನ ಮನೆಯಿಂದ ಹೊರಟು ಶಾಂತಾಕ್ರೂಜ್ ಪೊಲೀಸರು ಬಂಧಿಸಿದ್ದಾರೆ. ಈ ದಿನದಂದು ಬಂಧಿಸಿರುವುದು ನನಗೆ ಹೆಮ್ಮೆ ಇದೆ ಎಂದು ಹೇಳಿದರು.

ಪೊಲೀಸ್ ವರದಿ ಪ್ರಕಾರ ಕ್ರಾಂತಿ ಮೈದಾನದಲ್ಲಿ ಮೌನ ಮೆರವಣಿಗೆ ಮಾಡಲು ಅವಕಾಶ ಇಲ್ಲ . ಇದು ಕಾನೂನು ಸುವ್ಯವಸ್ಥೆ ಉಲ್ಲಂಘನೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಮಹಾತ್ಮ ಗಾಂಧಿಯವರ ಮರಿ ಮೊಮ್ಮಗ ಅವರು ಕ್ವಿಟ್ ಇಂಡಿಯಾ ಚಳುವಳಿಯ ಆರಂಭದ ನೆನಪಿಗಾಗಿ ಪ್ರತಿ ವರ್ಷ ಆಗಸ್ಟ್ 9 ರಂದು ಕ್ವಿಟ್ ಇಂಡಿಯಾ ದಿನವನ್ನು ಆಚರಿಸಲಾಗುತ್ತಿದೆ ಒತ್ತಾಯಿಸುವ ನಿರ್ಣಯವನ್ನು ಕಾಂಗ್ರೆಸ್ ಇದರಲ್ಲಿ ಭಾಗವಹಿಸುವುದು ಅಥವಾ ಸ್ಮರಿಸುವುದು ಯಾವ ತಪ್ಪು ಇಲ್ಲ ಎಂದು ಹೇಳಿದ್ದಾರೆ.

Related Articles

Back to top button
error: Content is protected !!