ಜನಮನ
ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ

Views: 0
ಸಂಬಾಲ ಬಿಜೆಪಿ ಮುಖಂಡ ಅನುಜಾ ಚೌದರಿ ಅವರನ್ನು ದುಷ್ಕರ್ಮಿಗಳು ಉತ್ತರ ಪ್ರದೇಶದ ಸಂಬಾಲ್ ನಲ್ಲಿ. ಅವರ ಮನೆಯ ಹೊರಗಡೆಯಲ್ಲಿ ಗುಂಡಿನ ದಾಳಿ ನಡೆಸಿ ಹತ್ಯೆ ನಡೆಸಲಾಗಿದೆ.
34 ವರ್ಷದ ಅನೂಜ್ ಚೌದರಿ ತಮ್ಮ ಅಪಾರ್ಟ್ಮೆಂಟ್ನನ ಹೊರಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ಮೂವರು ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಅಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.






