ಕರಾವಳಿ

ಉಡುಪಿ ನೂತನ ಅಪರ ಜಿಲ್ಲಾಧಿಕಾರಿಯಾಗಿ ಮಮತಾದೇವಿ ನೇಮಕ 

Views: 0

ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ವೀಣಾ ಬಿಎನ್ ವರ್ಗಾವಣೆಗೊಂಡಿದ್ದು, ನೂತನ ಅಪರ ಜಿಲ್ಲಾಧಿಕಾರಿಯಾಗಿ ಮಮತಾದೇವಿ ಜಿಎಸ್ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಮತಾ ದೇವಿ ಜಿಎಸ್ ಈ ಹಿಂದೆ ಅವರು ಬೆಂಗಳೂರು ನೃಪತುಂಗ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ನಿರ್ಗಮನದ ಅಪರ ಜಿಲ್ಲಾಧಿಕಾರಿ ವೀಣಾ ಬಿ ಎನ್ ಅವರಿಗೆ ಸ್ಥಳ ನಿಗದಿಯಾಗಿಲ್ಲ

Related Articles

Back to top button