ಶಿಕ್ಷಣ
ಕುಂದಾಪುರ :ಉಪ್ಪಿನಕುದ್ರು ಸರ್ಕಾರಿ ಪ್ರೌಢಶಾಲೆ ವಾಲಿಬಾಲ್ ನಲ್ಲಿ ಸತತ ನಾಲ್ಕನೇ ಬಾರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
Views: 6
ಕನ್ನಡ ಕರಾವಳಿ ಸುದ್ದಿ: ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಯು.ಬಿ.ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆ ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ತಾಲೂಕು ಮಟ್ಟದ 17 ವಯೋಮಿತಿಯ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಪ್ರೌಢಶಾಲೆ ಉಪ್ಪಿನಕುದ್ರುವಿನ ಬಾಲಕಿಯರು ಸತತ ನಾಲ್ಕನೇ ಬಾರಿ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಅಭಿನಂದಿಸಿದ್ದಾರೆ.






