ಇತರೆ
ರೈಲು ಪ್ರಯಾಣದ ವೇಳೆ ಸಹ ಪ್ರಯಾಣಿಕರ ಗದ್ದಲ: ತೇಜಸ್ವಿ ಸೂರ್ಯ ಪತ್ನಿ ಅಸಮಾಧಾನ
Views: 89
ಕನ್ನಡ ಕರಾವಳಿ ಸುದ್ದಿ : ರೈಲು ಪ್ರಯಾಣದ ವೇಳೆ ಸಹ ಪ್ರಯಾಣಿಕರ ಗದ್ದಲದಿಂದ ತೀವ್ರ ಕಿರಿಕಿರಿ ಅನುಭವಿಸಿರುವುದಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ಪತ್ನಿ ಹಾಗೂ ಖ್ಯಾತ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅಸಮಾಧಾನ ಹೊರಹಾಕಿದ್ದಾರೆ.
ಗುರುವಾರ ತಮ್ಮ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಈ ಬಗ್ಗೆ ಸುದೀರ್ಘವಾಗಿ ಬರೆದುಕೊಂಡಿರುವ ಶಿವಶ್ರೀ, ತಮ್ಮ 5 ಗಂಟೆಗಳ ಪ್ರಯಾಣದ ಕರಾಳ ಅನುಭವವನ್ನು ಬಿಚ್ಚಿಟ್ಟಿದ್ದಾರೆ.






