ಜನಮನ

ಗೃಹಜ್ಯೋತಿ ಪರಿಶೀಲನೆಗೆ ಅ. 31ರವರೆಗೆ ಕಾಲಾವಕಾಶ

Views: 0

ಕನ್ನಡ ಕರಾವಳಿ ಸುದ್ದಿ: ಗೃಹಜ್ಯೋತಿ ಯೋಜನೆಯಲ್ಲಿ ನೊಂದಣಿಯಾಗಿರುವ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಿಸಿ, ಸೇವಾ ಸಿಂಧು ತಂತ್ರಾಂಶದಲ್ಲಿ ದಾಖಲಿಸುವ ಪ್ರಕ್ರಿ ಯೆಯನ್ನು ಪೂರ್ಣಗೊಳಿಸಲು ಸರಕಾರ ಒಂದು ತಿಂಗಳು ಹೆಚ್ಚುವರಿ ಕಾಲಾವಕಾಶ ನೀಡಿದ್ದು, ಪರಿಶೀಲನಾ ಕಾರ್ಯವನ್ನು ಅ.31ರೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದೆ.

ಈ ಹಿಂದೆ ಜುಲೈ 1ರಿಂದ ಆರಂಭವಾದ ಪರಿಶೀಲನಾ ಕಾರ್ಯವನ್ನು ಮೂರು ತಿಂಗಳ ಅವಧಿಯಲ್ಲಿ ಪೂರ್ಣ ಗೊಳಿಸಲು ಸೂಚಿಸಲಾಗಿತ್ತು. ಬಳಿಕ ಆ.31 ರಂದು ಹೊರಡಿಸಿದ ಆದೇಶದ ಮೂಲಕ ಒಂದು ತಿಂಗಳ ಹೆಚ್ಚುವರಿ ಕಾಲಾವಕಾಶ ನೀಡಲಾಗಿತ್ತು. ಇದೀಗ ನಾಲ್ಕು ತಿಂಗಳ ಅವಧಿಯಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸ ಬೇಕಿದೆ. ಹೊಸ ಆದೇಶದ ಪ್ರಕಾರ’ ಈ ಹಿಂದೆ ಹೊರಡಿಸಿರುವ ಇತರ ಸುತ್ತೊಲೆಗಳಲ್ಲಿನ ಅಂಶಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

Related Articles

Back to top button
error: Content is protected !!