ಇತರೆ

ವಕ್ವಾಡಿ ಮಹಾತೋಬಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಗೋಪೂಜೆ 

Views: 36

ಕನ್ನಡ ಕರಾವಳಿ ಸುದ್ದಿ: ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.9ರಂದು ಸೋಮವಾರ ಬೆಳಿಗ್ಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯಿಂದ ಸಾಮೂಹಿಕ ಗೋಪೂಜೆ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಕೃಷ್ಣ ಐತಾಳರು ಗೋಪೂಜೆಗೆ ಚಾಲನೆ ನೀಡಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಸತ್ಯರಂಜನ್ ಹೆಗ್ಡೆ, ಸದಸ್ಯರುಗಳಾದ ಮಮತಾ ಶೆಟ್ಟಿ, ದೇವೇಂದ್ರ ಆಚಾರ್ಯ, ಜಯಂತಿ ಕುಲಾಲ್, ರಾಜೀವ ದೇವಾಡಿಗ, ಕೆ.ಡಿ.ಪಿ. ಸದಸ್ಯರಾದ ರಮೇಶ್ ಶೆಟ್ಟಿ, ಊರ ಗ್ರಾಮಸ್ಥರು ಉಪಸ್ಥಿತರಿದ್ದರು.

 

 

Related Articles

Back to top button
error: Content is protected !!