ಇತರೆ

ಮಣಿಪಾಲ: ವೇಶ್ಯಾವಾಟಿಕೆ ದಂಧೆ, ಪರಾರಿಯಾಗಿದ್ದ ಇಬ್ಬರ ಬಂಧನ 

Views: 0

ಕನ್ನಡ ಕರಾವಳಿ ಸುದ್ದಿ: ವೇಶ್ಯಾವಾಟಿಕೆ ನಡೆಸಲು ಪಶ್ಚಿಮ ಬಂಗಾಳದಿಂದ ಮಹಿಳೆಯರನ್ನು ನಗರಕ್ಕೆ ಪೂರೈಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಳೆದ 1 ವರ್ಷದಿಂದ ತಲೆ ಮರೆಸಿಕೊಂಡಿದ್ದ ಇಬ್ಬರು ವ್ಯಕ್ತಿಗಳನ್ನು ಮಣಿಪಾಲ ಠಾಣಾ ಪೊಲೀಸರು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ಸಿಲಿಗುರಿಯಲ್ಲಿ ಬಂಧಿಸಿದ್ದಾರೆ.

ಎಸ್ತಾರ್‌ಶಾಹ ಯಾನೆ ಕಾಜಲ್ (40) ಹಾಗೂ ಅರಬಿಂದಾ ಸರಾನಿ ಕಾಲಿಧಾಮ್ ಕಾಲೋನಿಯ ಸಂಜಯ (49) ಬಂಧಿತ ಆರೋಪಿಗಳು.

2025ರಲ್ಲಿ ಆರೋಪಿಗಳು ನಗರಕ್ಕೆ ಪಶ್ಚಿಮ ಬಂಗಾಳದಿಂದ ಮಹಿಳೆಯರನ್ನು ಕರೆದು ತಂದು ಇಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಅಂದು ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದಾಗ ಮಹಿಳೆಯರನ್ನು ರಕ್ಷಿಸಿದ್ದಾರೆ, ಆರೋಪಿಗಳಿಬ್ಬರು ಪರಾರಿಯಾಗಿದ್ದರು.

Related Articles

Back to top button
error: Content is protected !!