ಶಿಕ್ಷಣ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಸ್ವತಂತ್ರ ಪದವಿಪೂರ್ವ ಕಾಲೇಜು: ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Views: 1

ಕನ್ನಡ ಕರಾವಳಿ ಸುದ್ದಿ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಭುವನೇಂದ್ರ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ವಿಭಾಗದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನ ಈ ಕೆಳಗಿನ ವಿದ್ಯಾರ್ಥಿಗಳು ವಿಜಯಪುರದಲ್ಲಿ ನಡೆಯುವ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

1, ಜೀವನ ದ್ವಿತೀಯ ವಾಣಿಜ್ಯ ವಿಭಾಗ

2, ಸಂಪ್ರೀತ್ ಜಿ ಎಸ್ ದ್ವಿತೀಯ ವಾಣಿಜ್ಯ ವಿಭಾಗ

3, ಶ್ರೀವತ್ಸ ಜಿ ಎಸ್ ಪ್ರಥಮ ವಾಣಿಜ್ಯ ವಿಭಾಗ

4,ಸುಕನ್ಯ ಗೌಡ ದ್ವಿತೀಯ ವಾಣಿಜ್ಯ ವಿಭಾಗ

5,,ಗೌರಿ ಸಿ ದ್ವಿತೀಯ ವಾಣಿಜ್ಯ ವಿಭಾಗ

6, ವರ್ಷ ಆರ್ ದ್ವಿತೀಯ ಕಲಾ ವಿಭಾಗ

ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ಜಿ .ಬಿ, ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ ಶೆಟ್ಟಿ ಹೊಸಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related Articles

Back to top button
error: Content is protected !!