ಜನಮನ
ಮಹಿಳಾ ಅರಣ್ಯಾಧಿಕಾರಿ ಆತ್ಮಹತ್ಯೆಗೆ ಶರಣು

Views: 2
ಮಹಿಳಾ ಅರಣ್ಯಧಿಕಾರಿಯೊಬ್ಬರು ನೇಣು ಬಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯ ಅರಣ್ಯ ಭವನ ಬಳಿಯ ವಸತಿ ಗ್ರಹದಲ್ಲಿ ನಡೆದಿದೆ.
ಮಂಡ್ಯ ಮೂಲದ ರಶ್ಮಿ( 27) ಆತ್ಮಹತ್ಯೆ ಶರಣಾದ ಅರಣ್ಯ ಅಧಿಕಾರಿ
ಇವರು ಕಳೆದ ಎರಡು ವರ್ಷಗಳಿಂದ ಕೊಡಗಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಇವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮಡಿಕೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.







