ರಾಜಕೀಯ

ಶಾಸಕ ಹೆಚ್.ಡಿ.ರೇವಣ್ಣ, ಸೂರಜ್‌ಗೂ ಶೋಕಾಸ್ ನೋಟಿಸ್‌

Views: 0

ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಹಿನ್ನೆಲೆ ಶಾಸಕ ಹೆಚ್.ಡಿ.ರೇವಣ್ಣ, ಸೂರಜ್ ರೇವಣ್ಣಗೂ ಸಂಕಷ್ಟ ಎದುರಾಗಿದೆ. ನಿಮ್ಮ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದೆಂದು ವಿವರಣೆ ಕೋರಿ ಹೆಚ್.ಡಿ.ರೇವಣ್ಣ, ಸೂರಜ್‌ಗೂ ಶೋಕಾಸ್ ನೋಟಿಸ್‌ ಜಾರಿ ಮಾಡಲಾಗಿದೆ.

ಜನಪ್ರತಿನಿಧಿಗಳ ಕಾಯ್ದೆ ಸೆಕ್ಷನ್ 99(1)(a)(2)ರಡಿ ನೋಟಿಸ್ ಜಾರಿ ಮಾಡಲಾಗಿದೆ. ಹೆಚ್.ಡಿ.ರೇವಣ್ಣ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಕಾವೇರಿ ನೀರಾವರಿ ನಿಗಮದ ಹಣವನ್ನು ಹಾಸನದ ಅಭಿವೃದ್ಧಿಗೆ ಬಳಕೆ ಮಾಡುವ ಮೂಲಕ ಅಕ್ರಮ ಎಸಗಿದ ಆರೋಪ ಹಿನ್ನೆಲೆ ನೋಟಿಸ್ ಜಾರಿ ಮಾಡಲಾಗಿದೆ.

Related Articles

Back to top button
error: Content is protected !!