ಇತರೆ
ಬ್ರಹ್ಮಾವರ SMS ಪ.ಪೂ.ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎನ್.ಎಸ್.ಅಡಿಗ ಇನ್ನಿಲ್ಲ

Views: 1
ಅಜಪುರ ಕರ್ನಾಟಕ ಸಂಘದ ಸದಸ್ಯರು ಹಾಗೂ ಬ್ರಹ್ಮಾವರ SMS ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಎನ್.ಎಸ್.ಅಡಿಗರು ಇಂದು ಮುಂಜಾನೆ ಅಲ್ಪ ಕಾಲದ ಅಸ್ವಸ್ಥತೆಯಿಂದ (ತಾ.2-9-2023ರಂದು) ದೈವಾಧೀನರಾದರು.
ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಪತ್ನಿ, ಮಕ್ಕಳಿಗೆ ಅವರ ಅಗಲಿಕೆಯ ದುಃಖವನ್ನು ಮರೆಯುವ ಶಕ್ತಿಯನ್ನು ಭಗವಂತ ಕರುಣಿಸಲಿ.






