ಧಾರ್ಮಿಕ
ಉಡುಪಿ ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಸಾರ್ವತ್ರಿಕ ರಜೆ ಸೆ.19 ಕ್ಕೆ : ಜಿಲ್ಲಾಧಿಕಾರಿ ಘೋಷಣೆ

Views: 0
ದಿನಾಂಕ:18.09.2023 ರಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯದಾದ್ಯಂತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.
ಮುಂದುವರೆದು, ಉಡುಪಿ ಜಿಲ್ಲೆಗೆ ಅನ್ವಯಿಸುವಂತೆ ಗಣೇಶ ಚತುರ್ಥಿ ಹಬ್ಬದ ರಜೆಯನ್ನು ಪರಿಸ್ಥಿತಿಗಳಿಗನುಸಾರವಾಗಿ ದಿನಾಂಕ:18.09.2023ರ ಜಿಲ್ಲಾಧಿಕಾರಿಗಳು ಸ್ಥಳೀಯವಾಗಿ ಬದಲಿಗೆ ದಿನಾಂಕ:19.09.2023ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.






