-
ಇತರೆ
ಹೆಲೈಟ್ ಧರಿಸದೇ, ಬಾಟಲ್ ಹಿಡಿದು ಜಾಲಿ ಮೂಡ್ನಲ್ಲಿ ಬೈಕ್ನಲ್ಲಿ ಕುಳಿತು ಯುವತಿ ಹುಚ್ಚಾಟ
Views: 72ಕನ್ನಡ ಕರಾವಳಿ ಸುದ್ದಿ: ಹೆಲೈಟ್ ಧರಿಸದೇ, ಬಾಟಲ್ ಹಿಡಿದು ಜಾಲಿ ಮೂಡ್ನಲ್ಲಿ ಬೈಕ್ನಲ್ಲಿ ಯುವತಿಯ ಹುಚ್ಚಾಟ ಮೆರೆದಿರುವ ಘಟನೆ ಬನಶಂಕರಿಯಲ್ಲಿ ನಡೆದಿದೆ. ಬನಶಂಕರಿ ಕಡೆಯಿಂದ ಬಿಟಿಎಂ…
Read More » -
ಇತರೆ
ಕುಂದಾಪುರ: ಬಸ್ರೂರು ಮಾರ್ಗೋಳಿಯಲ್ಲಿ ಜಾತ್ರೆಗೆ ಹೋಗುತ್ತಿದ್ದ ಮಹಿಳೆ ಕುಸಿದು ಬಿದ್ದು ಸಾವು
Views: 394ಕನ್ನಡ ಕರಾವಳಿ ಸುದ್ದಿ: ಬಸ್ರೂರಿನ ಮಾರ್ಗೋಳಿಯಲ್ಲಿ ಬಸ್ರೂರು ಜಾತ್ರೆಗೆ ಹೋಗುತ್ತಿದ್ದ ಮಹಿಳೆಯೊಬ್ಬರು ದಾರಿ ಮಧ್ಯೆ ಕುಸಿದು ಅಸ್ವಸ್ಥಗೊಂಡು, ಬಳಿಕ ಸಾವನ್ನಪ್ಪಿದ್ದಾರೆ. ಬಸ್ರೂರು ಮಾರ್ಗೋಳಿಯ ನಿವಾಸಿ ವಿನಯಾ…
Read More » -
ಜನಮನ
ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಕಾರ್ಯಕ್ರಮದ ವೇಳೆ ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದು ಆಸ್ಪತ್ರೆಗೆ ದಾಖಲು
Views: 157ಕನ್ನಡ ಕರಾವಳಿ ಸುದ್ದಿ : ಕರ್ನಾಟಕದ ಮಾಜಿ ಲೋಕಾಯುಕ್ತ ಮತ್ತು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಕಾರ್ಯಕ್ರಮದ ವೇಳೆ ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದ…
Read More » -
ಇತರೆ
ಕೋಟ ಮಣೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಅಕ್ರಮ ದಂಧೆ: ಆರೋಪಿ ಬಂಧನ
Views: 101ಕನ್ನಡ ಕರಾವಳಿ ಸುದ್ದಿ: ಕೋಟ ಮಣೂರು ಗ್ರಾಮದ ಬಾಳೆಬೆಟ್ಟು ಬಸ್ಸು ನಿಲ್ದಾಣದ ಬಳಿ ಕ್ರಿಕೆಟ್ ಬೆಟ್ಟಿಂಗ್ ಅಕ್ರಮ ದಂಧೆಯಲ್ಲಿ ತೊಡಗಿಸಿಕೊಂಡ ಆರೋಪಿಯನ್ನು ಬಂಧಿಸಲಾಗಿದೆ. ಸಂದೀಪ ಗಾಣಿಗ…
Read More » -
ಇತರೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ; ರಾಜಿ ಸಂಧಾನಕ್ಕೆ ಕರೆಸಿ ಕುಟುಂಬದವರ ಮೇಲೆ ಹಲ್ಲೆ
Views: 47ಕನ್ನಡ ಕರಾವಳಿ ಸುದ್ದಿ: ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಗಲಾಟೆ ಸಂಭವಿಸಿದೆ. ಬೇವಿನಹಳ್ಳಿಯ ತೀರ್ಥೇಶ್ವರ ನಾಯ್ಕ್ ತಮ್ಮ…
Read More » -
ಇತರೆ
ಮಗನ ಕಾಯಿಲೆ ಗುಣಪಡಿಸಲು ತನ್ನ 13 ವರ್ಷದ ಮಗಳನ್ನೇ ಬಲಿ ಕೊಟ್ಟ ಹೆತ್ತ ತಾಯಿ
Views: 140ಕನ್ನಡ ಕರಾವಳಿ ಸುದ್ದಿ: ತನ್ನ ಮಗನ ಕಾಯಿಲೆಯನ್ನು ಗುಣಪಡಿಸಲು ಹೆತ್ತ ತಾಯಿಯೇ ಮಗಳನ್ನೇ ಬಲಿ ಕೊಟ್ಟಿರುವ ಅಮಾನವೀಯ ಘಟನೆ ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯ ಕುಸುಂಭ ಗ್ರಾಮದಲ್ಲಿ…
Read More » -
ಇತರೆ
ಕೊಡಗು ತಡಿಯಂಡಮೊಳ್ ಬೆಟ್ಟಕ್ಕೆ ಟ್ರೆಕಿಂಗ್ ಗೆ ತೆರಳಿದ್ದ ಯುವತಿ ನಾಪತ್ತೆ
Views: 49ಕನ್ನಡ ಕರಾವಳಿ ಸುದ್ದಿ: ತಡಿಯಂಡಮೊಳ್ ಬೆಟ್ಟಕ್ಕೆ ಟ್ರೆಕಿಂಗ್ ಗೆ ಹೋಗಿದ್ದ ಯುವತಿಯೊಬ್ಬರು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದು, ಅವರ ಸುಳಿವು ಸಿಗುತ್ತಿಲ್ಲ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕೆಬ್ಬೆ…
Read More » -
ಯುವಜನ
ಕುಂದಾಪುರ: ಪರೀಕ್ಷೆ ತಯಾರಿಯಲ್ಲಿದ್ದ ಪ್ರೌಢಶಾಲಾ ವಿದ್ಯಾರ್ಥಿ ಆತ್ಮಹತ್ಯೆ
Views: 351ಕುಂದಾಪುರ: ಪ್ರೌಢ ಶಾಲಾ 9 ನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಕುಂದಾಪುರ ನಗರದ ಮಂಗಲಪಾಂಡೆ ರಸ್ತೆಯ ಮನೆಯೊಂದರಲ್ಲಿ ಗುರುವಾರ ನಡೆದಿದೆ. ಪುರಸಭೆ ವ್ಯಾಪ್ತಿಯ…
Read More » -
ಇತರೆ
ಉಡುಪಿ: ಗಡಿಪಾರು ಆರೋಪಿ ಬಂಧನ
Views: 81ಕನ್ನಡ ಕರಾವಳಿ ಸುದ್ದಿ: ಜಿಲ್ಲಾ ಪೊಲೀಸ್ ಅಧೀಕ್ಷಕರ ಆದೇಶದಂತೆ ಹೊರ ಜಿಲ್ಲೆಗೆ ಗಡಿಪಾರು ಆದೇಶ ಪಡೆದು, ಆದೇಶದ ಪ್ರತಿ ಜಾರಿ ಮಾಡಲು ಬಂದ ಪೊಲೀಸರನ್ನು ಯಾಮಾರಿಸಿ…
Read More » -
ಯುವಜನ
ಮನೆಯಲ್ಲಿ ಮದುವೆಗೆ ಒಪ್ಪಿಲ್ಲ ಎಂಬ ಕಾರಣಕ್ಕೆ ಹಬ್ಬಕ್ಕೆ ಬಂದ ಪ್ರೇಮಿಗಳು ನೇಣಿಗೆ ಶರಣು
Views: 177ಕನ್ನಡ ಕರಾವಳಿ ಸುದ್ದಿ: ಮನೆಯಲ್ಲಿ ಮದುವೆಗೆ ಒಪ್ಪಿಲ್ಲ ಎಂಬ ಕಾರಣಕ್ಕೆ ಮನನೊಂದ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ…
Read More »