-
ಶಿಕ್ಷಣ
ಗುರುಕುಲ ಪಬ್ಲಿಕ್ ಸ್ಕೂಲ್ : ಪೂರ್ವ ಪ್ರಾಥಮಿಕ ವಿಭಾಗದಲ್ಲಿ ಫ್ಯಾನ್ಸಿ ಡ್ರೆಸ್ ಸ್ಪರ್ಧೆ
Views: 334ಕನ್ನಡ ಕರಾವಳಿ ಸುದ್ದಿ: ವಕ್ವಾಡಿ ಗುರುಕುಲ ಕಿಂಡರ್ ಗಾರ್ಟನ್ ವಿಭಾಗದಲ್ಲಿ ಮಕ್ಕಳಿಗಾಗಿ ಫ್ಯಾನ್ಸಿ ಡ್ರೆಸ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ನಾನಾ ವೇಷಭೂಷಣಗಳಲ್ಲಿ ಮುದ್ದಾದ ಮಕ್ಕಳು ತಮ್ಮ ಪ್ರತಿಭೆಯನ್ನು…
Read More » -
ಜನಮನ
ವಾಟ್ಸಾಪ್ ಲಿಂಕ್ ಕ್ಲಿಕ್ ಮಾಡಿ 3 ಲಕ್ಷ ರೂ ಹಣ ಕಳದುಕೊಂಡ ಪೊಲೀಸ್ ಇನ್ಸ್ಪೆಕ್ಟರ್
Views: 234ಕನ್ನಡ ಕರಾವಳಿ ಸುದ್ದಿ: ಪೊಲೀಸರೊಬ್ಬರ ಖಾತೆಗೆನೇ ಸೈಬರ್ ಖದೀಮರು ಕನ್ನ ಹಾಕಿದ ಘಟನೆ ಮುಂಬೈನಲ್ಲಿ ನಡೆದಿದೆ. ಮಹಾರಾಷ್ಟ್ರ ರಾಜ್ಯಪಾಲರ ಅಧಿಕೃತ ನಿವಾಸ ‘ರಾಜ ಭವನ’ದಲ್ಲಿನ ಪೊಲೀಸ್…
Read More » -
ಸಾಂಸ್ಕೃತಿಕ
ನಾಪತ್ತೆಯಾದ ಹೆಣ್ಣು ಮಕ್ಕಳ ಕುಟುಂಬಕ್ಕೆ ನ್ಯಾಯ ಸಿಗಬೇಕು: ನಟಿ ಗಲ್ರಾನಿ
Views: 130ಕನ್ನಡ ಕರಾವಳಿ ಸುದ್ದಿ: ನಾಪತ್ತೆಯಾದ ಹೆಣ್ಣು ಮಕ್ಕಳ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಧರ್ಮಸ್ಥಳ ಕೇಸ್ ಕುರಿತು ನಟಿ ಸಂಜನಾ ಗಲ್ರಾನಿ ಪ್ರತಿಕ್ರಿಯೆ ನೀಡಿದ್ದಾರೆ. ಧರ್ಮಸ್ಥಳದಲ್ಲಿ…
Read More » -
ಕರಾವಳಿ
ಧರ್ಮಸ್ಥಳದ ಬುರುಡೆ ಕಥೆ ಬಿಚ್ಚಿಟ್ಟ ಚಿನ್ನಯ್ಯ
Views: 199ಕನ್ನಡ ಕರಾವಳಿ ಸುದ್ದಿ: ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದ ಚಿನ್ನಯ್ಯ ನನ್ನು ಎಸ್ ಐಟಿ ರವಿವಾರ ತೀವ್ರ ವಿಚಾರಣೆಗೆ ಒಳಪಡಿಸಿದೆ. ಆತ ಇನ್ನೂ ಹಲವಾರು…
Read More » -
ಇತರೆ
ಪ್ರೀತಿಸಿ ಮದುವೆಯಾದ ಗಂಡನ ಕೊಂದ ಪತ್ನಿಗೆ ಮರಣದಂಡನೆ ಶಿಕ್ಷೆ
Views: 189ಕನ್ನಡ ಕರಾವಳಿ ಸುದ್ದಿ : ಪ್ರೀತಿಸಿ ಮದುವೆಯಾದ ಪತಿಯನ್ನು ಕಬ್ಬಿಣದ ರಾಡಿನಿಂದ ಹೊಡೆದು ಕೊಂದು ಇನ್ನಿಬ್ಬರ ಸಹಾಯದಿಂದ ಮೃತದೇಹವನ್ನು ನದಿಗೆ ಎಸೆದ ಪ್ರಕರಣದಲ್ಲಿ ಪತ್ನಿ ಹಾಗು…
Read More » -
ಇತರೆ
ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದು ಎಲ್ಪಿಜಿ ಟ್ಯಾಂಕ್ ಸ್ಫೋಟ: 7 ಮಂದಿ ಸಜೀವ ದಹನ
Views: 100ಕನ್ನಡ ಕರಾವಳಿ ಸುದ್ದಿ:ಹೋಶಿಯಾರ್ಪುರ-ಜಲಂಧರ್ ರಸ್ತೆಯ ಮಂಡಿಯಾಲ ಅಡ್ಡಾ ಬಳಿ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದು ಎಲ್ಪಿಜಿ ಟ್ಯಾಂಕರ್ ಸ್ಫೋಟಗೊಂಡಿರುವ ಘಟನೆ ತಡರಾತ್ರಿ ನಡೆದಿದ್ದು, ದುರಂತದಲ್ಲಿ ಏಳು…
Read More » -
ಇತರೆ
ಧರ್ಮಸ್ಥಳಕ್ಕೆ ಆವಹೇಳನ ಆರೋಪ: ಬೆಳ್ತಂಗಡಿ ಠಾಣೆಗೆ ಹಾಜರಾದ ಯೂಟ್ಯೂಬರ್ ಸಮೀರ್
Views: 148ಕನ್ನಡ ಕರಾವಳಿ ಸುದ್ದಿ: ಧರ್ಮಸ್ಥಳಕ್ಕೆ ಅವಹೇಳನ ನಡೆಸಿದ ಆರೋಪದಲ್ಲಿ ತನ್ನ ಮೇಲೆ ದಾಖಲಾದ ಸುಮೋಟೋ ಪ್ರಕರಣಕ್ಕೆ ಸಂಬಂಧಿಸಿ ವಿವರಣೆ ನೀಡಲು ಯೂಟ್ಯೂಬರ್ ಸಮೀರ್ ಎಂ.ಡಿ. ಇಂದು…
Read More » -
ಜನಮನ
ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್! ಖಾಸಗಿ ಬಸ್ ದರ ಭಾರಿ ಏರಿಕೆ
Views: 92ಕನ್ನಡ ಕರಾವಳಿ ಸುದ್ದಿ: ಗಣೇಶ ಹಬ್ಬವನ್ನು ಅದ್ಧೂರಿಯಾಗಿ ನೆರವೇರಿಸುತ್ತಾರೆ. ಸಿಲಿಕಾನ್ ಸಿಟಿಯ ಬೀದಿ ಬೀದಿಯಲ್ಲೂ ವಿನಾಯಕನನ್ನು ಕಾಣಬಹುದು. ಇದರ ಜೊತೆಗೆ ಎಷ್ಟೋ ಜನರು ಗಣೇಶೋತ್ಸವಕ್ಕೆ ಬೆಂಗಳೂರಿನಿಂದ…
Read More » -
ಇತರೆ
ಕುಂದಾಪುರ:ಶಂಕರನಾರಾಯಣದಲ್ಲಿ ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ,8 ಮಂದಿ ವಶಕ್ಕೆ
Views: 134ಕುಂದಾಪುರ ತಾಲೂಕಿನ ಶಂಕರನಾರಾಯಣ ಸಮೀಪ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿರುವಾಗ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ 8 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ರೋಹಿತ್…
Read More » -
ಜನಮನ
ಕೊಲ್ಲೂರು ಮೂಕಾಂಬಿಕೆ ಭಕ್ತರಿಗೆ ಗುಡ್ನ್ಯೂಸ್: ಬೈಂದೂರಿನಲ್ಲಿ ರೈಲು ನಿಲುಗಡೆಗೆ ಆದೇಶ
Views: 168ಕನ್ನಡ ಕರಾವಳಿ ಸುದ್ದಿ: ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ರೈಲ್ವೆ ಖಾತೆ ಸಚಿವರು ಗುಡ್ ನ್ಯೂಸ್ ನೀಡಿದ್ದಾರೆ. ಕೊಲ್ಲೂರಿಗೆ ಪ್ರಯಾಣಿಸುವ ಕರ್ನಾಟಕದ ಭಕ್ತರಿಗೆ ಹಾಗೂ…
Read More »