-
ಜನಮನ
HSRP ನಂಬರ್ ಪ್ಲೇಟ್ ಅಳವಡಿಕೆ ದಿನಾಂಕ ಮತ್ತೆ ವಿಸ್ತರಣೆ
Views: 1792019ರ ಏಪ್ರಿಲ್ 1ರ ಮೊದಲು ನೋಂದಾಯಿಸಲ್ಪಟ್ಟ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡುವಂತೆ ಸಾರಿಗೆ ಇಲಾಖೆ ಕಡ್ಡಾಯಗೊಳಿಸುವಂತೆ 2023ರ ಆಗಸ್ಟ್ನಲ್ಲಿ ಅಧಿಸೂಚನೆ ಹೊರಡಿಸಿತ್ತು. ಈಗಾಗಲೇ…
Read More » -
ಧಾರ್ಮಿಕ
ಬೆಳಗಾವಿ: ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಗುಂಪೊಂದು ಚಾಕುವಿನಿಂದ ದಾಳಿ!
Views: 32ನಗರದಲ್ಲಿ ತಡರಾತ್ರಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ, ರಾಣಿ ಚನ್ನಮ್ಮ ವೃತ್ತದಲ್ಲಿ ಗಣಪತಿ ವಿಸರ್ಜನಾ ಮೆರವಣಿಯಲ್ಲಿ ಡಿಜೆಗೆ ಕುಣಿದು ಕುಪ್ಪಳಿಸುವ ವೇಳೆ, ಮೂವರು ಯುವಕರ…
Read More » -
ಆರೋಗ್ಯ
ಮಣಿಪಾಲ:ಆರೋಗ್ಯ ರಕ್ಷಣೆಗಾಗಿ ಕೆಎಂಸಿ ಮಣಿಪಾಲದ ಡಾ.ಶೆರ್ಲಿ ಲೂಯಿಸ್ ಸಾಲಿನ್ಸ್ಗೆ ವುಮೆನೋವೇಟರ್ ಪ್ರಶಸ್ತಿ
Views: 26ಉಡುಪಿ: ಮಣಿಪಾಲ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ರೇಡಿಯೋಥೆರಪಿ ಮತ್ತು ಆಂಕೊಲಾಜಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಮತ್ತು ಮುಖ್ಯಸ್ಥರಾದ ಡಾ. ಶೆರ್ಲಿ ಎಲ್ ಸಾಲಿನ್ಸ್…
Read More » -
ಶಿಕ್ಷಣ
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ 31 ಪ್ರಶಸ್ತಿಗಳನ್ನು ಪಡೆದ ಜನತಾ ನ್ಯೂಇಂಗ್ಲೀಷ್ ಮೀಡಿಯo ಸ್ಕೂಲ್ ನ ವಿದ್ಯಾರ್ಥಿಗಳು
Views: 556ಕಿರಿಮಂಜೇಶ್ವರ: ಕರ್ನಾಟಕ ಸರ್ಕಾರ ,ಶಾಲಾ ಶಿಕ್ಷಣ ಇಲಾಖೆ ಕೇಂದ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ,ಇವರ ಸಹಭಾಗಿತ್ವದಲ್ಲಿ ಜನತಾ ನ್ಯೂ ಇಂಗ್ಲೀಷ್…
Read More » -
ಯುವಜನ
ಪಾರ್ಕ್ ಒಂದರಲ್ಲಿ ನಡೆಯಿತು “ಲವ್ ಅಂಡ್ ಬ್ರೇಕ್ ಅಪ್” ಕಥೆ!
Views: 163ಬೆಂಗಳೂರು: ಪಾರ್ಕ್ ಒಂದರಲ್ಲಿ ನಡೆದ ಲವ್ ಅಂಡ್ ಬ್ರೇಕ್ ಅಪ್ ಕಥೆ ಇದು…ಹಿತೇಂದ್ರ ಕುಮಾರ್ ಅನ್ನೋರು ಜಯನಗರದಲ್ಲಿ ಅಂಗಡಿ ಒಂದನ್ನು ನಡೆಸುತ್ತಿದ್ದರು. ಮಹಿಳೆಯೊಬ್ಬರು ಅವರ ಅಂಗಡಿಗೆ…
Read More » -
ಕೃಷಿ
ಕೋಟ: ಪಂಚವರ್ಣ 39ನೇ “ರೈತರೆಡೆಗೆ ನಮ್ಮ ನಡಿಗೆ” ಸಾಧಕ ಕೃಷಿಕ ಕೋಟದ ಹಾಡಿಕೆರೆ ಚಂದ್ರ ನಾಯ್ಕ್ ಆಯ್ಕೆ
Views: 139ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ,…
Read More » -
ಜನಮನ
ದುರಂತ ಅಂತ್ಯ ಕಂಡ ಜೀವದಾನಿ ಕುಂದಾಪುರ ಮೂಲದ ಉಪನ್ಯಾಸಕಿ ಅರ್ಚನಾ ಕಾಮತ್ !..ಏನಿದು ಲಿವರ್ ದಾನ?
Views: 795ಕುಂದಾಪುರ :ಮಂಗಳೂರಿನ ಬೊಂದೇಲ್ ಎಂಬಲ್ಲಿರುವ ಮಣೆಲ್ ಶ್ರೀನಿವಾಸ್ ನಾಯಕ್ ಇನ್ಸ್ಟಿಟ್ಯೂಟ್ ಆಪ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಉಪನ್ಯಾಸಕಿ ಅರ್ಚನಾ ಕಾಮತ್ ವಿದ್ಯಾರ್ಥಿಗಳೊಂದಿಗೆ ಸಹೋದ್ಯೋಗಿಗಳೊಂದಿಗೆ ತುಂಬಾ ಲವಲವಿಕೆಯಿಂದ ಇರುತ್ತಿದ್ದ…
Read More » -
ಕರಾವಳಿ
ಉಡುಪಿ: ವೈರ್ಲೆಸ್ ವಿಭಾಗದ ಪೊಲೀಸ್ ಅಧಿಕಾರಿ ಮಲಗಿದ್ದಲ್ಲೇ ಸಾವು
Views: 108ಉಡುಪಿ: ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಸೇವೆಯಲ್ಲಿದ್ದ ಪೊಲೀಸ್ ಉಪ ನಿರೀಕ್ಷಕರು ತಮ್ಮ ಮನೆಯಲ್ಲಿ ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಸೆ. 17ರಂದು ಮಂಗಳವಾರ ಮುಂಜಾನೆ…
Read More » -
ಕ್ರೀಡೆ
ಕುಂದಾಪುರ: ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ವಾಲಿಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
Views: 73ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು, ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಪದವಿಪೂರ್ವ ಬಾಲಕ/ಬಾಲಕಿಯರ ವಾಲಿಬಾಲ್…
Read More » -
ಇತರೆ
ಭೀಕರ ರಸ್ತೆ ಅಪಘಾತ :ಮರಕ್ಕೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು
Views: 230ರಾಮನಗರ: ಮರಕ್ಕೆ ಕಾರು ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿರುವ ದಾರುಣ ಘಟನೆ ಮಾಗಡಿ ಬಳಿ ನಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರು ಒಂದೇ ಕುಟುಂಬದವರು ಎನ್ನಲಾಗಿದೆ.…
Read More »