-
ಕರಾವಳಿ
ಕುಂದಾಪುರ :ಮುಳ್ಳಿಕಟ್ಟೆಯಲ್ಲಿ ಸಕ್ಕರೆ ತುಂಬಿಕೊಂಡು ಸಾಗುತ್ತಿದ್ದ ಲಾರಿ ಪಲ್ಟಿ
Views: 260ಕುಂದಾಪುರ : ಕುಂದಾಪುರ ತಾಲೂಕಿನ ಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ ಸಕ್ಕರೆ ತುಂಬಿಕೊಂಡು ಕೇರಳಕ್ಕೆ ತೆರಳುತ್ತಿದ್ದ ಲಾರಿಯೊಂದು ಚಾಲಕ ನಿಯಂತ್ರಣ ತಪ್ಪಿ ಇನ್ನೊಂದು…
Read More » -
ಸಾಂಸ್ಕೃತಿಕ
ಹೆಸರಾಂತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ್ ರಾವ್ ನಿಧನ
Views: 129ಮಂಗಳೂರು: ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ್ ರಾವ್( 76) ಹೃದಯಾಘಾತದಿಂದ ಜುಲೈ 5ರಂದು ನಿಧನರಾದರು. ನಿಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ನಿವಾಸಿ ಶ್ರೀಧರ್ ರಾವ್…
Read More » -
ರಾಜಕೀಯ
ಬ್ರಿಟನ್ ರಿಷಿ ಸುನಕ್ ನೇತೃತ್ವದ ಕನ್ಸರ್ವೇಟಿವ್ ಪಕ್ಷಕ್ಕೆ ಸೋಲು, ಲೇಬರ್ ಪಾರ್ಟಿಗೆ ಪ್ರಚಂಡ ಗೆಲುವು
Views: 274ಲಂಡನ್: ಬ್ರಿಟನ್ನಲ್ಲಿ ಆಡಳಿತ ನಡೆಸಿದ ಕನ್ಸರ್ವೇಟಿವ್ ಪಕ್ಷ ಪ್ರಸಕ್ತ ಸಾಲಿನ ಸಾರ್ವತ್ರಿಕ ಚುನಾವಣೆಯಲ್ಲಿ ಭಾರೀ ಸೋಲು ಕಂಡಿದೆ. ಪ್ರಚಂಡ ಜಯಭೇರಿ ಬಾರಿಸಿರುವ ಲೇಬರ್ ಪಕ್ಷಕ್ಕೆ ಅಧಿಕಾರದ…
Read More » -
ಕರಾವಳಿ
ಪುಂಜಾಲಕಟ್ಟೆ :ಬಾಡಿಗೆಗೆ ಹೋಗಿದ್ದ ರಿಕ್ಷಾ ಚಾಲಕ ನಿಗೂಢ ನಾಪತ್ತೆ
Views: 123ಪುಂಜಾಲಕಟ್ಟೆ: ಬಾಡಿಗೆಗೆ ಹೋಗಿದ್ದ ರಿಕ್ಷಾ ಚಾಲಕರೋರ್ವರು ನಿಗೂಢವಾಗಿ ನಾಪತ್ತೆಯಾದ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಬುಧವಾರ ರಾತ್ರಿಯಿಂದ ಆಟೋ ಚಾಲಕ ನಿಗೂಢವಾಗಿ ನಾಪತ್ತೆಯಾಗಿದ್ದು, ಗುರುವಾರ ಅಡ್ಡೂರು-ಪೊಳಲಿ ಸೇತುವೆಯಲ್ಲಿ…
Read More » -
ಕರಾವಳಿ
ಕುಂದಾಪುರ: ಕಮಲಶಿಲೆ, ಮಾರಣಕಟ್ಟೆ ದೇಗುಲಕ್ಕೆ ನುಗ್ಗಿದ ನೀರು
Views: 226ಉಡುಪಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಧಾರಾಕಾರ ಮಳೆಗೆ ಪಶ್ಚಿಮ ಘಟ್ಟದ ತಪ್ಪಲಿನ ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇಗುಲ ಜಲಾವೃತಗೊಂಡಿದೆ. ಪ್ರತಿ…
Read More » -
ಕರಾವಳಿ
ಕೊಲ್ಲೂರು :ವರುಣನ ಅಬ್ಬರಕ್ಕೆ ಗುಡ್ಡ ಕುಸಿದು ಮಹಿಳೆ ಸಾವು
Views: 86ಉಡುಪಿ:ರಾಜ್ಯದ ಹಲವೆಡೆ ಮಳೆಯ ಆರ್ಭಟ ಜೋರಾಗಿದ್ದು, ವರುಣನ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಉಡುಪಿ ಜಿಲ್ಲೆಯಲ್ಲಿ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದ್ದು, ಮಳೆಯ ಅವಾಂತರಗಳು ದಿನದಿಂದ…
Read More » -
ಶಿಕ್ಷಣ
ನಾಳೆ ಜುಲೈ5 ರಂದು ಬೈಂದೂರು,ಕುಂದಾಪುರ, ಮತ್ತು ಬ್ರಹ್ಮಾವರ ತಾಲೂಕಿನ ಶಾಲಾ ಪಿಯು ಕಾಲೇಜುಗಳಿಗೆ ರಜೆ ಘೋಷಣೆ
Views: 144ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಶುಕ್ರವಾರ ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ, ಮತ್ತು ಬ್ರಹ್ಮಾವರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ…
Read More » -
ಕರಾವಳಿ
ವಿಶ್ವ ಕುಂದಾಪ್ರ ಕನ್ನಡ ದಿನ: “ಆಸಾಡಿ ಒಡ್ರ್” ಸಾಧಕ ಪುರಸ್ಕಾರಕ್ಕೆ ಕುಂದಗನ್ನಡದ ಬಹುಮುಖ ಪ್ರತಿಭೆ ಸುಜಾತ.ಎಂ.ಬಾಯರಿ ಆಯ್ಕೆ
Views: 73ಕೋಟ: ಇಲ್ಲಿನ ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಂಯೋಜನೆಯೊಂದಿಗೆ ನಡೆಯಲಿರುವ ಮೂರನೇ ವರ್ಷದ “ಆಸಾಡಿ ಒಡ್ರ್” ಸಾಧಕ ಪುರಸ್ಕಾರಕ್ಕೆ…
Read More » -
ರಾಜಕೀಯ
ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ: ಡಾ.ಮಂಜುನಾಥ್ ಪತ್ನಿ ಅನಸೂಯ?
Views: 193ರಾಮನಗರ: ಚನ್ನಪಟ್ಟಣ ಉಪಚುನಾವಣೆಗೆ ಒಕ್ಕಲಿಗ ನಾಯಕರಾದ ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ನಡೆಯುತ್ತಿರುವ ಹೋರಾಟದ ನಡುವೆ, ಒಕ್ಕಲಿಗ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಲು ಯೋಜಿಸಲಾಗುತ್ತಿದೆ.…
Read More » -
ಶಿಕ್ಷಣ
ಇಲಿ ಪಾಷಣ ಸೇವಿಸಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
Views: 185ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ಇಲಿ ಪಾಷಣ ಸೇವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಎಂಬಲ್ಲಿ…
Read More »