ಶಿಕ್ಷಣ
WordPress is a favorite blogging tool of mine and I share tips and tricks for using WordPress here.
-
Jan- 2024 -17 January
SSLC- 2nd PUC Exam 2024: ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ
Views: 142ಬೆಂಗಳೂರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿಯು 2024 ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಮಾಡಿದೆ.…
Read More » -
15 January
ಅಸೋಡು ಸ.ಹಿ.ಪ್ರಾ.ಶಾಲೆಯಲ್ಲಿ “ಯಕ್ಷಗಾನ ತರಬೇತಿ ಶಿಬಿರ” ಉದ್ಘಾಟನೆ
Views: 102ಕುಂದಾಪುರ: ಅಸೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಶಿಬಿರವನ್ನು ಉದ್ಘಾಟಿಸಲಾಯಿತು. ಕಾಳಾವರ ಗ್ರಾಮ ಪಂಚಾಯತ್ ಸದಸ್ಯ ಚಂದ್ರ ಪೂಜಾರಿ ಅಸೋಡು ಯಕ್ಷಗಾನ…
Read More » -
14 January
ಕಾನೂನು ಬಾಹಿರ ಶಾಲೆಗಳನ್ನು ತಕ್ಷಣವೇ ಮುಚ್ಚುವಂತೆ ಕರ್ನಾಟಕ ಶಿಕ್ಷಣ ಇಲಾಖೆ ಆದೇಶ
Views: 87ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಡಿಎಸ್ಇಎಲ್) ಕಾನೂನು ಬಾಹಿರ ಶಾಲೆಗಳನ್ನು ತಕ್ಷಣವೇ ಮುಚ್ಚುವಂತೆ ಆದೇಶಿಸಿದ್ದು, ಪೋಷಕರು ಮತ್ತು ಇತರ ಮಧ್ಯಸ್ಥಗಾರರಿಗೆ ಸಹಾಯ ಮಾಡಲು…
Read More » -
13 January
ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ; ಕಂಡ್ಲೂರು ರಾಮ್ಸನ್ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ
Views: 123ಕುಂದಾಪುರ: ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಮೈಸೂರು ಮತ್ತು ಉಪ ನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಸಹಯೋಗದಿಂದ ನಡೆಸಿದ…
Read More » -
10 January
ಸರಕಾರಿ ಪಿಯು ಅತಿಥಿ ಉಪನ್ಯಾಸಕರ ಗೌರವಧನ ಕಡಿತ ಅನ್ಯಾಯ
Views: 17ಸರಕಾರಿ ಪದವಿ ಪೂರ್ವ ಅತಿಥಿ ಉಪನ್ಯಾಸಕರ ಅಗಸ್ಟ್, ಸೆಪ್ಟೆಂಬರ್, ಹಾಗೂ ಅಕ್ಟೋಬರ್ ತಿಂಗಳ ಗೌರವಧನ ಬಿಡುಗಡೆಯಾಗಿದೆ ಈಗಾಗಲೇ 4055 ಪದವಿ ಪೂರ್ವ ಅತಿಥಿ ಉಪನ್ಯಾಸಕರ ಈ…
Read More » -
10 January
ಏ.20,21ಕ್ಕೆ ನಡೆಯಬೇಕಾಗಿದ್ದ ಸಿಇಟಿ ಪರೀಕ್ಷೆ ಬದಲಾಗಿ, ಏ.18,19ಕ್ಕೆ.. ಇಲ್ಲಿದೆ ಮಾಹಿತಿ..
Views: 13ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಎರಡು ದಿನಗಳ ಮಟ್ಟಿಗೆ ಹಿಂದೂಡಿದ್ದು, ಏಪ್ರಿಲ್ 18 ಮತ್ತು 19ರಂದು ಪರೀಕ್ಷೆಗಳು…
Read More » -
7 January
ಗುಣಮಟ್ಟದ ಶಿಕ್ಷಣ ಅಭಿವೃದ್ಧಿಯ ಸಾಧನ :ಶಾಸಕ ಗುರುರಾಜ ಗಂಟಿಹೊಳೆ
Views: 47ಬೈಂದೂರು:ಊರಿನ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆತು, ಉತ್ತಮ ನಾಗರಿಕರು ರೂಪುಗೊಂಡಾಗ ಅಲ್ಲಿ ಅಭಿವೃದಿಗೆ ಅಗತ್ಯವಿರುವ ವಾತಾವರಣ ನಿರ್ಮಾಣವಾಗುತ್ತದೆ. ಅಂತವರು ನೈಜ ಅಭಿವೃದ್ಧಿಯೆಡೆಗೆ ಊರನ್ನು ಮುಂದಕ್ಕೊಯ್ಯುತ್ತಾರೆ ಎಂದು…
Read More » -
6 January
ಅತಿಥಿ ಉಪನ್ಯಾಸಕರಿಗೆ 5ರಿಂದ 8 ಸಾವಿರ ಗೌರವಧನ ಹೆಚ್ಚಳಕ್ಕೆ ಸರಕಾರ ಸಮ್ಮತಿ
Views: 167ಬೆಂಗಳೂರು, ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳ ಮತ್ತು ಇನ್ನಿತರ ಕೆಲವು ಸೌಲಭ್ಯಗಳನ್ನು ಹೆಚ್ಚಿಸಲು ಸಮ್ಮತಿ…
Read More » -
3 January
ವಿದ್ಯಾರ್ಥಿಗಳಿಗೆ ಶಾಕ್! ; ಪದವಿ ಕಾಲೇಜುಗಳಲ್ಲಿ ಶೇ.10ರಷ್ಟು ಶುಲ್ಕ ಏರಿಕೆ
Views: 34ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ಕಾಲೇಜು ಮತ್ತು ಯೂನಿವರ್ಸಿಟಿಗಳಲ್ಲಿ ಶೇ.10 ರಷ್ಟು ಶುಲ್ಕ ಏರಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ…
Read More » -
2 January
ಲಿಂಗ ಪರಿವರ್ತಿತ ಶಿಕ್ಷಕಿಯನ್ನು ವಜಾಗೊಳಿಸಿದ ಶಾಲೆ; ಕೇಂದ್ರ, ಗುಜರಾತ್, ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ನೋಟಿಸ್
Views: 34ಗುಜರಾತ್ ಮತ್ತು ಉತ್ತರ ಪ್ರದೇಶದ ಎರಡು ಖಾಸಗಿ ಶಾಲೆಗಳಲ್ಲಿ ಶಿಕ್ಷಕಿಯಾಗಿ ಕೆಲಸಕ್ಕೆ ಸೇರಿದ್ದ ಲಿಂಗ ಪರಿವರ್ತಿತ ಮಹಿಳೆಯೊಬ್ಬರನ್ನು ಉದ್ಯೋಗದಿಂದ ಕೈಬಿಡಲಾಗಿದ್ದು, ಆಕೆ ಇದೀಗ ಅನಿವಾರ್ಯವಾಗಿ ಸುಪ್ರೀಂಕೋರ್ಟ್…
Read More »