ಜನಮನ

HSRP ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ಹೈಕೋರ್ಟ್ ಹೇಳಿದ್ದೇನು?

Views: 191

ಕನ್ನಡ ಕರಾವಳಿ ಸುದ್ದಿ: HSRP ಅಳವಡಿಸದ ವಾಹನ ಸವಾರರಿಗೆ ಹೈಕೋರ್ಟ್ ಸಮಾಧಾನಕರ ಆದೇಶ ನೀಡಿದೆ. HSRP ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ತಿಳಿಸಿದೆ.

ಈ ಬಗ್ಗೆ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ಈ ಅಭಿಪ್ರಾಯ ಪಟ್ಟಿದ್ದು, ಮಧ್ಯಂತರ ಆದೇಶವನ್ನು ಡಿಸೆಂಬರ್ 4ರವರೆಗೆ ವಿಸ್ತರಿಸಿದೆ.

ಸರ್ಕಾರದ ಆದೇಶದಂತೆ ಈಗಾಗಲೇ ಬಹುತೇಕ ವಾಹನ ಸವಾರರು  HSRPನಂಬರ್ ಪ್ಲೇಟ್ ಅಳವಡಿಸಿದ್ದು, ಇದೀಗ ಕೋರ್ಟ್ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ತಿಳಿಸಿದೆ.

Related Articles

Back to top button
error: Content is protected !!