ರಾಜಕೀಯ
-
ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ
Views: 139ಕನ್ನಡ ಕರಾವಳಿ ಸುದ್ದಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟಿಸಲಾಗಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6…
Read More » -
ರಾಜ್ಯದ ಐವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ಶೋಕಾಸ್ ನೋಟಿಸ್
Views: 122ಕನ್ನಡ ಕರಾವಳಿ ಸುದ್ದಿ: ಪಕ್ಷದ ಶಿಸ್ತು ಉಲ್ಲಂಘನೆ, ಬಹಿರಂಗವಾಗಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕದ ಐವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ಶೋಕಾಸ್ ನೋಟಿಸ್ ಜಾರಿ ಮಾಡಿದೆ.…
Read More » -
BREAKING NEWS- ಪಳನಿಸ್ವಾಮಿ- ಅಮಿತ್ ಶಾ ಬೇಟಿ… ತಮಿಳುನಾಡಿನಲ್ಲಿ ಮತ್ತೆ BJP, AIADMK ಮೈತ್ರಿ?
Views: 61ಕನ್ನಡ ಕರಾವಳಿ ಸುದ್ದಿ: ತಮಿಳುನಾಡಿನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಹವಣಿಸುತ್ತಿರುವ ಬಿಜೆಪಿ,ಮುಂದಿನ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ಆರಂಭಿಸಿದ್ದು, ಇದರ ಮೊದಲ ಭಾಗವಾಗಿ ತಮಿಳುನಾಡಿನಲ್ಲಿ ಮತ್ತೆ…
Read More » -
ಕೇರಳ ಬಿಜೆಪಿ ಅಧ್ಯಕ್ಷರಾಗಿ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್
Views: 44ಕನ್ನಡ ಕರಾವಳಿ ಸುದ್ದಿ: ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ಭಾರತೀಯ ಜನತಾ ಪಕ್ಷದ ಕೇರಳ ರಾಜ್ಯ ಅಧ್ಯಕ್ಷರನ್ನಾಗಿ ಅಧಿಕೃತವಾಗಿ ನೇಮಿಸಲಾಗಿದೆ. ಕೇರಳದ ಪಕ್ಷದ…
Read More » -
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ
Views: 180ಕನ್ನಡ ಕರಾವಳಿ ಸುದ್ದಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಉಪ ಸಭಾಪತಿ ಪ್ರಾಣೇಶ್ ಅವರಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದು,…
Read More » -
ಬಿಜೆಪಿಯ18 ಶಾಸಕರು ವಿಧಾನಸಭೆಯಿಂದ ಅಮಾನತು.. ಯಾವ್ಯಾವ ಶಾಸಕರು
Views: 157ಕನ್ನಡ ಕರಾವಳಿ ಸುದ್ದಿ: ಬಿಜೆಪಿಯ 18 ಶಾಸಕರನ್ನು ವಿಧಾನಸಭೆಯಿಂದ ಅಮಾನತು ಮಾಡಿ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ. ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಬಿಜೆಪಿಯ…
Read More » -
ಏನಿದು..? ರಾಜ್ಯ ರಾಜಕಾರಣವನ್ನು ಬೆಚ್ಚಿ ಬೀಳಿಸುವ ಬೃಹತ್ “ಹನಿಟ್ರ್ಯಾಪ್”
Views: 141ಕನ್ನಡ ಕರಾವಳಿ ಸುದ್ದಿ: ರಾಜ್ಯ ರಾಜಕಾರಣವನ್ನು ಬೆಚ್ಚಿ ಬೀಳಿಸುವ ಜನಪ್ರತಿನಿಧಿಗಳ ವಿರುದ್ಧದ ಬೃಹತ್ ಹನಿಟ್ರ್ಯಾಪ್ ಜಾಲದ ವಿಚಾರ ವಿಧಾನಸಭೆಯಲ್ಲಿ ಗುರುವಾರ ಪ್ರತಿಧ್ವನಿಸಿದೆ. ‘ಈ ಜಾಲದಲ್ಲಿ ರಾಜ್ಯ…
Read More » -
ಬಿಜೆಪಿ ಯುವ ಮುಖಂಡನೊಬ್ಬನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ!
Views: 108ಕನ್ನಡ ಕರಾವಳಿ ಸುದ್ದಿ: ಬಿಜೆಪಿ ಯುವ ಮುಖಂಡನೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಸಿರಗುಪ್ಪದ…
Read More » -
ಲೈಂಗಿಕ ಕಿರುಕುಳ, ಜಾತಿ ನಿಂದನೆ ಆರೋಪ: ಗ್ರಾಮ ಪಂಚಾಯತ್ ಸದಸ್ಯ ಅರೆಸ್ಟ್
Views: 184ಕನ್ನಡ ಕರಾವಳಿ ಸುದ್ದಿ: ಲೈಂಗಿಕ ಕಿರುಕುಳ ನೀಡಿ, ಜಾತಿ ನಿಂದನೆ ಮಾಡುತ್ತಿದ್ದ ಗ್ರಾಮ ಪಂಚಾಯತ್ ಸದಸ್ಯರೂಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಚಿತ್ರದುರ್ಗದ ಸಿರಿಗೆರೆಯಲ್ಲಿ ನಡೆದಿದೆ. ಸಿರಿಗೆರೆ…
Read More » -
ಕೆಪಿಸಿಸಿ ಸದಸ್ಯರಾಗಿ ಮಲ್ಯಾಡಿ ಶಿವರಾಮ ಶೆಟ್ಟಿ ನೇಮಕ
Views: 81ಕನ್ನಡ ಕರಾವಳಿ ಸುದ್ದಿ: ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಹಿರಿಯ ಮುಖಂಡ ಮಲ್ಯಾಡಿ ಶಿವರಾಮ ಶೆಟ್ಟಿ ಅವರನ್ನು ಕೆಪಿಸಿಸಿ ಸದಸ್ಯರನ್ನಾಗಿ ನೇಮಕ ಮಾಡಿ ಕರ್ನಾಟಕ…
Read More »