ರಾಜಕೀಯ
-
ಏಳನೇ ಹಂತದಲ್ಲಿ ಮತದಾನ: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ
Views: 101ಕೋಲ್ಕತ್ತಾ,ಕೊನೆ ಹಂತದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ನಡೆದಿರುವ ಬಗ್ಗೆ ವರದಿಯಾಗಿದೆ. ಬಂಗಾಳದ ಒಂಬತ್ತು ಲೋಕಸಭಾ ಕ್ಷೇತ್ರಗಳಿಗೆ ಇಂದು ಏಳನೇ ಹಂತದಲ್ಲಿ ಮತದಾನ…
Read More » -
ಪೊಲೀಸರಿಗೆ ಬೆದರಿಕೆ, ಶಾಸಕ ಹರೀಶ್ ಪೂಂಜಾರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೈಕೋರ್ಟ್
Views: 80ಪೊಲೀಸರಿಗೆ ಬೆದರಿಕೆ ಹಾಕಿದ ಸಂಬಂಧ ತಮ್ಮ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ…
Read More » -
ಬಿಜೆಪಿಯಲ್ಲಿ ಸಕ್ರಿಯವಾಗಿ ಕೆಲಸ ಮಾಡುವವರಿಗೆ ಅವಕಾಶವಿಲ್ಲ: ರಘುಪತಿ ಭಟ್
Views: 32ಮಂಗಳೂರು: ಹಿಂದೆ ಪಕ್ಷದಲ್ಲಿ ಅವಕಾಶ ವಂಚಿತರನ್ನು, ಹಿರಿಯರನ್ನು ಗುರುತಿಸಿ ವಿಧಾನಪರಿಷತ್ ಟಿಕೆಟ್ ನೀಡಲಾಗುತ್ತಿತ್ತು. ಆದರೆ, ಈಗ ಸಕ್ರಿಯವಾಗಿ ಕೆಲಸ ಮಾಡುವವರಿಗೆ ಅವಕಾಶವಿಲ್ಲ ಎಂದು ವಿಧಾನಪರಿಷತ್ ಚುನಾವಣೆಯ…
Read More » -
ಮನೆಯಲ್ಲಿಯೇ ಧ್ಯಾನ ಮಾಡುವುದು ಬಿಟ್ಟು ಕನ್ಯಾಕುಮಾರಿಯಲ್ಲಿ ಮೋದಿ ಡ್ರಾಮಾ ಅಗತ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ
Views: 93ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಶಿಲೆ ಸ್ಮಾರಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 45 ಗಂಟೆಗಳ ಧ್ಯಾನ ಆರಂಭಿಸಿದ್ದಾರೆ. ಸುಮಾರು 131 ವರ್ಷಗಳ ಹಿಂದೆ ಸ್ವಾಮಿ ವಿವೇಕಾನಂದರು…
Read More » -
ಸುಮಲತಾಗೆ ವಿಧಾನ ಪರಿಷತ್ಗೆ ಟಿಕೆಟ್?
Views: 113ಬೆಂಗಳೂರು:ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಜೂ. 13 ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಕೆಪಿಎಸ್ಸಿಯ ಮಾಜಿ ಸದಸ್ಯ…
Read More » -
ಭೈರವಿ ಯಾಗ ಎದುರಿಸಲು ದಿಗ್ಬಂಧನಕ್ಕೆ ಪುರೋಹಿತರ ಮೊರೆ ಹೋದ ಡಿಕೆಶಿ!
Views: 100ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ರಾಜಕೀಯದಲ್ಲಿ ಕಂಟಕ ತರಲು ಉದ್ದೇಶಿಸಿ ಕೇರಳದಲ್ಲಿ ʼಶತ್ರು ಭೈರವಿ ಯಾಗ’ ನಡೆಯುತ್ತಿದೆ ಎಂದು ಡಿಕೆ ಶಿವಕುಮಾರ್…
Read More » -
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್ ರೇವಣ್ಣ ಬಂಧನ
Views: 192ಬೆಂಗಳೂರು: ‘ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ’ ಆರೋಪದಡಿ ಬಂಧನ ಭೀತಿಯಿಂದ ವಿದೇಶಕ್ಕೆ ಹಾರಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ ಕೆಂಪೇಗೌಡ…
Read More » -
ಸಿದ್ದರಾಮಯ್ಯ ಸರ್ಕಾರದ ಸಚಿವ ಬಿ.ನಾಗೇಂದ್ರ ತಲೆದಂಡಕ್ಕೆ ಕ್ಷಣಗಣನೆ?
Views: 67ಬೆಂಗಳೂರು: ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಮುಖಭಂಗ ಆಗುವ ಸಾಧ್ಯತೆ ಹಿನ್ನಲೆಯಲ್ಲಿ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ…
Read More » -
ಮುಖ್ಯಮಂತ್ರಿ ಹಾಗೂ ನನ್ನ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ : ಡಿಕೆಶಿ ಆರೋಪ, ಏನಿದು ಭೈರವಿ ಯಾಗ ?
Views: 64ಬೆಂಗಳೂರು: ರಾಜಕೀಯ ಮುಖಂಡರೊಬ್ಬರು ನನ್ನ ಹಾಗೂ ಸಿಎಂ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ಮಾಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.…
Read More » -
ಮಹಾಲಕ್ಷ್ಮೀ ಯೋಜನೆ: ಪೋಸ್ಟ್ ಆಫೀಸ್ ನಲ್ಲಿ ಖಾತೆ ತೆರೆಯಲು ಮುಗಿಬಿದ್ದ ಮಹಿಳೆಯರು!!
Views: 191ಬೆಂಗಳೂರು: ಲೋಕಸಭೆ ಚುನಾವಣೆ ಪ್ರಣಾಳಿಕೆಯಲ್ಲಿನ ಕಾಂಗ್ರೆಸ್ ನೇತೃತ್ವದ ಇಂಡಿಯಾ ಕೂಟದ ಮಹಾಲಕ್ಷ್ಮೀ ಯೋಜನೆ ಕುರಿತು ವದಂತಿ ಹಬ್ಬಿದ್ದರಿಂದ ಪೋಸ್ಟ್ ಆಫೀಸ್ನಲ್ಲಿ ಖಾತೆ ತೆರೆಯಲು ಮಹಿಳೆಯರು ಮುಗಿಬಿದ್ದಿದ್ದಾರೆ.…
Read More »