ರಾಜಕೀಯ
-
ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ, ಜನರೇ ಆಶೀರ್ವಾದ ಮಾಡಿದ ಸರ್ಕಾರ 5-ವರ್ಷ ಕಾಲ ಮುಂದುವರಿಯುತ್ತೆ: ಸಿದ್ದರಾಮಯ್ಯ
Views: 21ಕೋಲಾರ: ಲೋಕಸಭಾ ಚುನಾವಣೆಯ ನಂತರ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ನಿಂತು ಹೋಗುತ್ತವೆ ಅಂತ ಬಿಜೆಪಿ ನಾಯಕರು ಹೇಳುತ್ತಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ಕೋಲಾರದಲ್ಲಿ ತಂದಾಗ…
Read More » -
ಈಶ್ವರಪ್ಪ ಅಭ್ಯರ್ಥಿಯಾಗಿ ಸ್ಪರ್ಧಿಸಲು ಫ್ಲೆಕ್ಸ್, ಬ್ಯಾನರ್ ಗಳಲ್ಲಿ ಮೋದಿ ಭಾವಚಿತ್ರ ಬಳಸಿಕೊಳ್ಳಲು ಕೇವಿಯೆಟ್
Views: 79 ಶಿವಮೊಗ್ಗ,:ಲೋಕ ಸಭೆ ಚುನಾವಣೆಗೆ ಪುತ್ರನಿಗೆ ಟಿಕೆಟ್ ಸಿಗದೆ ಬಂಡಾಯ ಸಾರಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ…
Read More » -
ನೀತಿ ಸಂಹಿತೆ ಉಲ್ಲಂಘನೆ; ಶ್ರೀನಿವಾಸ ಪೂಜಾರಿಗೆ ಕೋರ್ಟ್ ಸಮನ್ಸ್
Views: 139ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಉಡುಪಿ, ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ…
Read More » -
ಹಾಲಿ ಸಂಸದೆ ಸುಮಲತಾ ಬಿಜೆಪಿಗೆ ಸೇರ್ಪಡೆ
Views: 148ಬೆಂಗಳೂರು:ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಷ್ ಇಂದು ಬಿಜೆಪಿಗೆ ಸೇರ್ಪಡೆಯಾದರು.ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿಂದು ನಡೆದ ಸರಳ ಕಾರ್ಯಕ್ರಮದಲ್ಲಿ ಸುಮಲತಾ ಅಂಬರೀಷ್ ಅವರು ಬಿಜೆಪಿಯ ಸಂಸದೀಯ ಮಂಡಳಿ…
Read More » -
ಹೆಚ್ಡಿಕೆ ಮಂಡ್ಯ ಲೋಕಸಭಾ ಅಖಾಡಕ್ಕೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಜೆಡಿಎಸ್ ಸದಸ್ಯರು ಕಾಂಗ್ರೆಸ್ ತೆಕ್ಕೆಗೆ:ಡಿಕೆ ಬ್ರದರ್ಸ್ ಕೊಟ್ರು ಶಾಕ್..!
Views: 115ರಾಮನಗರ: ಚನ್ನಪಟ್ಟಣದಲ್ಲಿ ರಾತ್ರೋರಾತ್ರಿ ಭರ್ಜರಿ ಆಪರೇಷನ್ ಮೂಲಕ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಡಿಸಿಎಂ ಡಿ.ಕೆ ಶಿವಕುಮಾರ ಬಿಗ್ ಶಾಕ್ ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆ…
Read More » -
ಅಂಬರೀಶ್ ಸ್ಮಾರಕಕ್ಕೆ ಕೋಟ್ಯಾಂತರ ತೆರಿಗೆ ಹಣ ಹೋಯ್ತು, ಸುಮಲತಾ ವಿರುದ್ಧ ಚೇತನ್ ಆರೋಪ
Views: 98ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮತ್ತೆ ಸುಮಲತಾ ಅಂಬರೀಶ್ ವಿರುದ್ಧ ತಿರುಗಿಬಿದ್ದಿದ್ದಾರೆ. ಅಂಬರೀಶ್ ಸ್ಮಾರಕಕ್ಕೆ ಕೋಟ್ಯಂತರ ತೆರಿಗೆದಾರರ ಹಣವನ್ನು ಬಳಸಿದಿದ್ದಾರೆಂದು ಆರೋಪಿಸಿದ್ದಾರೆ. ಇತ್ತೀಚೆಗೆ ಸುಮಲತಾ ಈ…
Read More » -
ಎಎಪಿ ಶಾಸಕರಿಗೆ ಜೈಲಿನಿಂದ ಕ್ರೇಜ್ರಿವಾಲ್ ಸಂದೇಶ ಓದಿದ ಪತ್ನಿ ಸುನೀತಾ..!
Views: 45ತಮ್ಮ ಕ್ಷೇತ್ರದ ಜನರನ್ನು ಭೇಟಿಯಾಗುವಂತೆ ಮತ್ತು ಜನರು ಯಾವುದೇ ಸಮಸ್ಯೆಗಳನ್ನು ಎದುರಿಸದಂತೆ ನೋಡಿಕೊಳ್ಳುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಂದೇಶವನ್ನು ಕಳುಹಿಸಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್…
Read More » -
ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ವೇಳೆ ಭಾಗವಹಿಸುವಂತೆ ವಿದ್ಯಾರ್ಥಿಗಳಿಗೆ ಒತ್ತಾಯ: ಆರೋಪ
Views: 50ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ರ್ಯಾಲಿಯಲ್ಲಿ ಭಾಗವಹಿಸುವಂತೆ ವಿದ್ಯಾರ್ಥಿಗಳಿಗೆ ಒತ್ತಾಯಿಸಿರುವ ಆರೋಪ ಕೇಳಿ ಬಂದಿದೆ. ವಿವಿ ಪುರಂ ಬೆಂಗಳೂರಿನ ಜೈನ್…
Read More » -
ಸುಮಲತಾ ಪಕ್ಷೇತರ ಸ್ಪರ್ಧೆಯಿಂದ ಹಿಂದೆ ಸರಿದು ಬಿಜೆಪಿ ಸೇರ್ಪಡೆಗೆ ಕಾರಣಗಳೇನು ?
Views: 85ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ, ಆದರೆ, ಮಂಡ್ಯವನ್ನು ನಾನು ಎಂದಿಗೂ ಬಿಡುವುದಿಲ್ಲ ಎಂದು ಸುಮಲತಾ ಅಂಬರೀಶ್ ಅವರು ಬುಧವಾರ ಹೇಳಿದ್ದು, ಮುಂದಿನ ರಾಜಕೀಯ ಬೆಳವಣೆಗೆಗಳು…
Read More » -
ಜನ್ಮತ್ ಸಮೀಕ್ಷೆ ಗ್ರೌಂಡ್ ರಿಪೋರ್ಟ್: ಕರ್ನಾಟಕದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ?
Views: 252ಈಗಾಗಲೇ ಹಲವು ಸಮೀಕ್ಷೆಗಳು ಕರ್ನಾಟಕದಲ್ಲಿ ಬಿಜೆಪಿ ತನ್ನ ಎಲ್ಲಾ ಸ್ಥಾನಗಳನ್ನು ಉಳಿಸಿಕೊಳ್ಳುವುದಿಲ್ಲ ಎಂದಿದೆ. ಆದರೆ, ಕಾಂಗ್ರೆಸ್ಗಿಂತ ಹೆಚ್ಚಿನ ಸ್ಥಾನ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿವೆ. ಕಾಂಗ್ರೆಸ್…
Read More »