ರಾಜಕೀಯ
-
ತಿಹಾರ್ ಜೈಲು ಪಾಲಾದ ಕೇಜ್ರಿವಾಲ್..ಏ.15 ರವರೆಗೆ ನ್ಯಾಯಾಂಗ ಬಂಧನ
Views: 97ನವದೆಹಲಿ: ಮದ್ಯ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿಯ ಇಡಿ ವಿಶೇಷ ಕೋರ್ಟ್ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ…
Read More » -
ಕಾಂತೇಶ್ ನಿಗೆ ಟಿಕೆಟ್ ಮಿಸ್, ಯಡಿಯೂರಪ್ಪ ಬಣದ ವಿರುದ್ಧ ತೊಡೆ ತಟ್ಟಿದ ಈಶ್ವರಪ್ಪ ..!
Views: 62ಶಿವಮೊಗ್ಗ ಬಿಜೆಪಿಯಲ್ಲಿ ಬಂಡಾಯ ಶಮನಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ತನ್ನ ಮಗನಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿರುವ ಹಿನ್ನೆಲೆ ಕೋಪಗೊಂಡಿರುವ ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ,…
Read More » -
ಲೋಕಸಭೆ ಚುನಾವಣೆಗೆ ಮೊದಲ ಬಾರಿಗೆ ಬರಲಿದೆ QR ಕೋಡ್..!..ಏನಿದು.?
Views: 126ಈ ಬಾರಿ ಮತದಾರರ ಮನಗೆಲ್ಲಲು ಚುನಾವಣಾ ಆಯೋಗ ಹೊಸ ಹೆಜ್ಜೆ ಇಟ್ಟಿದೆ. ಚುನಾವಣೆ ಗೆಲ್ಲಲು ಡಿಫರೆಂಟ್ ಆಗಿ ಯೋಚನೆ ಮಾಡುತ್ತಿದೆ. ಅನೇಕ ಹೊಸ ಹೊಸ ತಂತ್ರಕ್ಕೆ…
Read More » -
ಉಪಮುಖ್ಯಮಂತ್ರಿ ಡಿಕೆಶಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
Views: 46ಬೆಂಗಳೂರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಸಚಿವರು ಮತ್ತು ಶಾಸಕರ ಕಚೇರಿಗಳಲ್ಲಿ…
Read More » -
ಕೇಜ್ರಿವಾಲ್ ಬಂಧನಕ್ಕೆ ಕೇಂದ್ರ ಸರ್ಕಾರದ ನಡೆ ಖಂಡನೆ, ಮೈತ್ರಿಕೂಟ ಬೃಹತ್ ರ್ಯಾಲಿ ಶಕ್ತಿ ಪ್ರದರ್ಶನ
Views: 37ನವದೆಹಲಿ ಲೋಕಸಭೆ ಚುನಾವಣೆ ಸಮಯದಲ್ಲಿ ವಿರೋಧ ಪಕ್ಷಗಳ ನಾಯಕರು ಹಾಗು ಮುಖ್ಯಮಂತ್ರಿಗಳ ವಿರುದ್ದ ಕೇಂದ್ರೀಯಾ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ದ…
Read More » -
ಸುಮಲತಾ ಸ್ವತಂತ್ರ ಸ್ಪರ್ಧೆ ಸುಳಿವು? ಎ.3ಕ್ಕೆ ಮಂಡ್ಯದಲ್ಲೇ ನಿರ್ಧಾರ ಪ್ರಕಟ..!
Views: 66ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರು ಈ ಬಾರಿ ಚುನಾವಣೆಗೆ ಸ್ಪರ್ಧಿಸಬೇಕೋ, ಬೇಡವೋ ಎಂಬ ತೀರ್ಮಾನವನ್ನು ಏ.3ರಂದು ಮಂಡ್ಯದಲ್ಲಿ ಅಭಿಮಾನಿಗಳು,…
Read More » -
ಕಾಂಗ್ರೆಸ್ಗೆ ಸೇರ್ಪಡೆಯಾದ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ
Views: 85ಇತ್ತೀಚೆಗೆ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕಿ ಡಾ. ತೇಜಸ್ವಿನಿಗೌಡ ಅವರು ಇಂದು (ಮಾ.30) ಕಾಂಗ್ರೆಸ್ಗೆ ಮರಳಿದ್ದಾರೆ. ದೆಹಲಿಯಲ್ಲಿ ನಡೆದ ಪಕ್ಷ ಸೇರ್ಪಡೆ…
Read More » -
ಕೋಲಾರ ಟಿಕೆಟ್:ಮುನಿಯಪ್ಪ- ರಮೇಶ್ ಕುಮಾರ್ ಬಣವನ್ನು ಹೊರತುಪಡಿಸಿ ಕೆ.ವಿ ಗೌತಮ್ ಅವರಿಗೆ ಟಿಕೆಟ್ ಘೋಷಣೆ
Views: 111ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರ ಶನಿವಾರ ಅಂತಿಮವಾಗಿದೆ. ಮುನಿಯಪ್ಪ- ರಮೇಶ್ ಕುಮಾರ್ ಬಣವನ್ನು…
Read More » -
ಜಯಪ್ರಕಾಶ್ ಹೆಗ್ಡೆ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು
Views: 112ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಲೋಕಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕುರಿತು ಪ್ರಕರಣ ದಾಖಲಾಗಿದೆ.…
Read More » -
ಟಾಲಿವುಡ್ನ ಬ್ಯೂಟಿ ಕ್ವೀನ್ ಕರಾವಳಿಯ ಅನುಷ್ಕಾ ಶೆಟ್ಟಿಗೆ ಟಿಕೆಟ್…! ಸ್ಪರ್ಧೆ ಎಲ್ಲಿ..?
Views: 110ಕರಾವಳಿಯ ಚೆಲುವೆ, ನಟಿ ಅನುಷ್ಕಾ ಶೆಟ್ಟಿ ರಾಜಕೀಯ ವಲಯದಲ್ಲಿ ಸುದ್ದಿಯಲ್ಲಿದ್ದಾರೆ. ಟಾಲಿವುಡ್ನ ಬ್ಯೂಟಿ ಕ್ವೀನ್ ಆಗಿ ಮೆರೆದಿದ್ದ ಅನುಷ್ಕಾ ಶೆಟ್ಟಿಗೆ ಇರುವ ದೊಡ್ಡ ಅಭಿಮಾನಿ ಬಳಗ…
Read More »