ರಾಜಕೀಯ
-
ಲೋಕಸಭಾ ಚುನಾವಣೆ ಘೋಷಣೆ: ಕರ್ನಾಟಕ ಎ.26, ಮೇ 7ರಂದು 2 ಹಂತದಲ್ಲಿ ಮತದಾನ
Views: 193ಲೋಕಸಭಾ ಚುನಾವಣೆ ಘೋಷಣೆಯಾಗಿದೆ. ರಾಜ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.ಇಲ್ಲಿದೆ ಸಂಪೂರ್ಣ ಪಟ್ಟಿ ದೇಶದಲ್ಲಿ ಏಳು ಹಂತದಲ್ಲಿ ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 19ರಂದು ಮೊದಲ…
Read More » -
ಕುಂದಾಪುರ ಆನಗಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಗಂಗಾಧರ ಶೆಟ್ಟಿ ನಿಧನ
Views: 82ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆನಗಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಆನಗಳ್ಳಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಉಡುಪಿ ಜಿಲ್ಲಾ ಕೆಡಿಪಿ ಸದಸ್ಯರಾದ…
Read More » -
ಝೀ ನ್ಯೂಸ್-ಮ್ಯಾಟ್ರಿಜ್ ಚುನಾವಣಾಪೂರ್ವ ಸಮೀಕ್ಷೆ: ಕರ್ನಾಟಕದಲ್ಲಿ ಭರ್ಜರಿ ಗೆಲುವು ಯಾರಿಗೆ..?
Views: 135ನವದೆಹಲಿ: ಲೋಕಸಭೆ ಚುನಾವಣೆ ಬಿಜೆಪಿ ನೇತೃತ್ವದ ಎನ್ಡಿಎಗೆ 377 ಸೀಟು ಗೆಲ್ಲಲಿದೆ. ಇಂಡಿಯಾ ಕೂಟಕ್ಕೆ ಕೇವಲ 93 ಸೀಟು ಬರಲಿವೆ ಎಂದು ಝೀ ನ್ಯೂಸ್-ಮ್ಯಾಟ್ರಿಜ್ ಚುನಾವಣಾಪೂರ್ವ…
Read More » -
ಬಿಜೆಪಿ: ಬಾಕಿ ಉಳಿದ 5 ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಗಳು ಯಾರು?
Views: 10220 ಕ್ಷೇತ್ರಗಳ ಅಭ್ಯರ್ಥಿಗಳನ್ನು ಫೈನಲ್ ಮಾಡಿರುವ ಬಿಜೆಪಿ, ಐದು ಕ್ಷೇತ್ರಗಳಲ್ಲಿ ಟಿಕೆಟ್ಗೆ ಬಾರಿ ಪೈಪೋಟಿ ಏರ್ಪಟ್ಟಿತ್ತು. ಹೀಗಾಗಿ ಬಿಜೆಪಿ ಹೈಕಮಾಂಡ್ ನಾಯಕರು ಸರ್ವೆ ವರದಿ ಸಹಿತ…
Read More » -
ರಾಜ್ಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕ್ಷಣಗಣನೆ, ಬಾಕಿ ಉಳಿದ 21 ಕ್ಷೇತ್ರಗಳ ಸಂಭಾವ್ಯರ ಪಟ್ಟಿ ಇಲ್ಲಿದೆ
Views: 68ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ 7 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆಗೊಳಿಸಿದೆ. ಬಾಕಿ ಉಳಿದ 21 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಎರಡನೇ ಪಟ್ಟಿ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ…
Read More » -
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಪೋಕ್ಸೊ ಪ್ರಕರಣ ದಾಖಲು
Views: 101ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ‘ಪೋಕ್ಸೊ’ ಪ್ರಕರಣ ದಾಖಲಾಗಿದೆ ಬೆಂಗಳೂರಿನ ಸದಾಶಿವನಗರ ಪೊಲೀಸ ಠಾಣೆಯಲ್ಲಿ ಗುರುವಾರ ತಡರಾತ್ರಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ತಾಯಿ…
Read More » -
ಉತ್ತರ ಕನ್ನಡ ಲೋಕಸಭಾ ಟಿಕೆಟ್ ಯಾರಿಗೆ..? ಚಕ್ರವರ್ತಿ ಸೂಲಿಬೆಲೆ ಅಚ್ಚರಿ ಹೇಳಿಕೆ ಏನು?
Views: 104ಲೋಕಸಭಾ ಚುನಾವಣೆಗೆ ರಾಜ್ಯದ ಬಹುತೇಕ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಆದರೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ ಎನ್ನುವುದು ಮಾತ್ರ ಇನ್ನೂ…
Read More » -
ನಾಳೆಯೇ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ
Views: 96ನವದೆಹಲಿ: ಬಹು ನಿರೀಕ್ಷಿತ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಗೆ ಮುಹೂರ್ತ ನಿಗಧಿಯಾಗಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯುಕ್ತರಿಂದ ಸುದ್ದಿಗೋಷ್ಠಿ ನಡೆಯಲಿದ್ದು, ನಾಳೆಯೇ…
Read More » -
ರಾಜನಾಗಿ ಯಾರ ಕೈಗೂ ಸಿಗಲ್ಲ ಅನ್ನೋದು ಸುಳ್ಳು, ಜನಗಳ ಮಧ್ಯೆ ಇದ್ದು ಜನ ಸೇವೆಗೆ ಸಿದ್ಧ:ಯದುವೀರ್
Views: 46ಟಿಕೆಟ್ ಘೋಷಣೆಯಾದ ನಂತರ ಬೆಂಗಳೂರಿನಿಂದ ನೇರವಾಗಿ ಮೈಸೂರಿಗೆ ಆಗಮಿಸಿದ ಯದುವೀರ್ ಬಿಜೆಪಿ ಕಚೇರಿಗೆ ಆಗಮಿಸಿ ಮಾಜಿ ಸಚಿವ ರಾಮದಾಸ್, ಮೈಸೂರು ನಗರ ಅಧ್ಯಕ್ಷ ಎಲ್.ನಾಗೇಂದ್ರ ಸೇರಿದಂತೆ…
Read More » -
ಬಿಜೆಪಿ ಟಿಕೆಟ್ ಪ್ರಕಟ ಬೆನ್ನಲ್ಲೇ ಅಸಮಾಧಾನ ಸ್ಫೋಟ, ಟಿಕೆಟ್ ವಂಚಿತ ಬೆಂಬಲಿಗರಿಂದ ಪ್ರತಿಭಟನೆ
Views: 47ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆ ಆಗಿದ್ದು, ಕರ್ನಾಟಕದ 20 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿ ಯಾರು ಎಂಬುದು ಘೋಷಣೆಯಾಗಿದೆ. ಆದರೆ, ಟಿಕೆಟ್ ಕೈ ತಪ್ಪಿಸಿಕೊಂಡವರು, ಟಿಕೆಟ್ ಮೇಲೆ…
Read More »