ಧಾರ್ಮಿಕ
WordPress is a favorite blogging tool of mine and I share tips and tricks for using WordPress here.
-
ಸತ್ಸಂಗ ಮುಗಿಸಿ ಬರುವ ವೇಳೆ ಕಾಲ್ತುಳಿತ: 60 ಕ್ಕೂ ಹೆಚ್ಚು ಮಂದಿ ಸಾವು,
Views: 119ಉತ್ತರ ಪ್ರದೇಶ: ಜಿಲ್ಲೆಯ ಕೊತ್ವಾಲಿ ಸಿಕಂದರಾವ್ ಪ್ರದೇಶದಲ್ಲಿ ಮಂಗಳವಾರ ಭಾರಿ ಕಾಲ್ತುಳಿತ ಸಂಭವಿಸಿದೆ. ರತಿಭಾನಪುರದ ಫುಲ್ರೈ ಗ್ರಾಮದಲ್ಲಿ ಭೋಲೆ ಬಾಬಾರವರ ಸತ್ಸಂಗ ನಡೆಯುತ್ತಿತ್ತು. ಸತ್ಸಂಗ ಮುಗಿದ…
Read More » -
ಉಳ್ಳೂರು ಕಾಡಿನಕೊಂಡ ಕಾರ್ತಿಕೇಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ಸುಬ್ರಾಯ ಉಡುಪ ನಿಧನ
Views: 98ಕುಂದಾಪುರ: ಕುಂದಾಪುರ ತಾಲೂಕಿನ ಬಳ್ಕೂರು ಸುಬ್ರಾಯ ಉಡುಪ (94) ಇವರು ಅಲ್ಪಕಾಲದ ಅಸೌಖ್ಯದಿಂದ ಇಂದು (ಶನಿವಾರ) ತಮ್ಮ ಬಳ್ಕೂರ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಸಜ್ಜನ ಸರಳಿಕೆಯ…
Read More » -
ಆನಂದಮಾರ್ಗ ಆಶ್ರಮದಲ್ಲಿ ಹೊಡೆದಾಟ: ಚಿನ್ಮಯಾನಂದ ಸ್ವಾಮೀಜಿ ಹತ್ಯೆ
Views: 127ಕೋಲಾರ: ಮಾಲೂರು ತಾಲ್ಲೂಕಿನ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು, ಸ್ವಾಮೀಜಿಯೊಬ್ಬರನ್ನು ಕೊಲೆ ಮಾಡಲಾಗಿದೆ. ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ (70)…
Read More » -
ಸಾಲಿಕೇರಿ ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ “ಪದ್ಮಶಾಲಿ ಕುಣಿತ ಭಜನಾ ಸ್ಪರ್ಧೆ- 2024” ಉದ್ಘಾಟನೆ
Views: 332ಬ್ರಹ್ಮಾವರ: ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ಮಹಾಸಭಾ, ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ವಿದ್ಯಾವರ್ಧಕ ಸಂಘ( ರಿ.) ಉಡುಪಿ, ಮಹಿಳಾ ವೇದಿಕೆ,ಯುವ ವೇದಿಕೆ, ಸಾಲಿಕೇರಿ ಶ್ರೀ…
Read More » -
ಆನೆಗುಡ್ಡೆ ಶ್ರೀ ವಿನಾಯಕ ದೇವರ ಪೂಜಾ ಪರ್ಯಾಯ ಸರ್ತಿಯ ಹಸ್ತಾಂತರ
Views: 325ಕುಂದಾಪುರ: ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ದೇವರ ಪೂಜಾ ಪರ್ಯಾಯ ಸರ್ತಿಯ ಹಸ್ತಾಂತರ ಜೂ.15 ರಂದು ನಡೆಯಿತು. ಮುಂದಿನ ಜೂನ್ 15 .2025 ರವರೆಗಿನ…
Read More » -
ಮೈಸೂರು ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ ಭದ್ರತಾ ಸಿಬ್ಬಂದಿಯಿಂದಲೇ ಕೊಲೆ
Views: 117ಮೈಸೂರು: ಮಠದ ಆವರಣದಲ್ಲಿಯೇ ಮಲಗಿದ್ದ ಹಿರಿಯ ಸ್ವಾಮೀಜಿಯೊಬ್ಬರ ಬರ್ಬರ ಕೊಲೆಯಾಗಿದೆ. ಭದ್ರತಾ ಸಿಬ್ಬಂದಿ ನಗರದ ಸಿದ್ದಾರ್ಥನಗರದಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ (90) ಸ್ವಾಮೀಜಿ ಕೊಲೆಯಾದವರು. ಶಿವಾನಂದ…
Read More » -
ಬಾರ್ಕೂರು ವೀರಭದ್ರ ದೇವಸ್ಥಾನದಲ್ಲಿ ಶಂಕರಾಚಾರ್ಯ ಜನ್ಮದಿನೋತ್ಸವ ಕಾರ್ಯಕ್ರಮ
Views: 227ಬ್ರಹ್ಮಾವರ :ಬಾರ್ಕೂರು ಶ್ರೀ ಬ್ರಹ್ಮಲಿಂಗವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀಮತಿ ಪೂರ್ಣಿಮಾ ಮತ್ತು ಭಾಸ್ಕರ್ ಶೆಟ್ಟಿಗಾರ್ ಅಸೋಡು ಇವರ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಶಂಕರಾಚಾರ್ಯ…
Read More » -
ಹಿಂದೂ-ಮುಸ್ಲಿಂ ನಡುವಿನ ವಿವಾಹ ಅಮಾನ್ಯ :ಹೈಕೋರ್ಟ್ ತೀರ್ಪು
Views: 130ಭೋಪಾಲ್: ಮುಸ್ಲಿಂ ಪುರುಷ ಮತ್ತು ಹಿಂದೂ ಮಹಿಳೆಯ ನಡುವಿನ ವಿವಾಹವು ಮುಸ್ಲಿಂ ವೈಯಕ್ತಿಕ ಕಾನೂನಿನ ಅಡಿಯಲ್ಲಿ ಮಾನ್ಯವಾಗಿಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದೆ. ಅಂತರ್…
Read More » -
ಮುರುಘಾ ಶರಣರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಹೊಸ ತಿರುವು!
Views: 200ಚಿತ್ರದುರ್ಗ: ಮುರುಘಾ ಶರಣರ ಮೇಲೆ ದಾಖಲಿಸಲಾಗಿರುವ ಪೋಕ್ಸೋ ಪ್ರಕರಣವನ್ನು ಹಿಂದಕ್ಕೆ ಪಡೆಯುವಂತೆ ಸಂತ್ರಸ್ತೆಯೊಬ್ಬರಿಗೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿರುವ ಚಿಕ್ಕಪ್ಪನ ವಿರುದ್ದವೇ ದೂರು ನೀಡಿ…
Read More » -
ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿ
Views: 342ಕುಂದಾಪುರ: ದೇವಸ್ಥಾನದ ಒಳಗೆ ಪ್ರವೇಶಿಸುವ ಮುನ್ನ ಸನಾತನ ಹಿಂದು ಸಾಂಪ್ರದಾಯಿಕ ಉಡುಪುಗಳನ್ನು ಧರಿಸುವಂತೆ ಕುಂಭಾಸಿಯ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.…
Read More »