Views: 184
ಕನ್ನಡ ಕರಾವಳಿ ಸುದ್ದಿ: ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಮಹಾನಿರ್ದೇಶನಾಲಯ (DGAFMS) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.SSLC ಮತ್ತು PUC ಪಾಸಾದ ಅಭ್ಯರ್ಥಿಗಳಿಗೆ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ ನೀಡಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ
ಯಾವ್ಯಾವ ಹುದ್ದೆಗಳು
ಅಕೌಂಟೆಂಟ್, ಸ್ಟೆನೋಗ್ರಾಫರ್, ಎಲ್‌ಡಿಸಿ ಕ್ಲರ್ಕ್, ಸ್ಟೋರ್ ಕೀಪರ್, ಫೈರ್‌ಮ್ಯಾನ್, ಕುಕ್, ಎಂಟಿಎಸ್ ಮುಂತಾದ ವಿವಿಧ ಹುದ್ದೆಗಳು
ಎಷ್ಟು ಹುದ್ದೆಗಳು
ಒಟ್ಟು 113 ಹುದ್ದೆಗಳಿಗೆ ನೇಮಕಾತಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ
ಫೆಬ್ರವರಿ 6ರ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು
ವಿದ್ಯಾರ್ಹತೆ
ಅಭ್ಯರ್ಥಿಗಳು ಕನಿಷ್ಠ 10ನೇ ಅಥವಾ ಪಿಯುಸಿ ಉತ್ತೀರ್ಣರಾಗಿರಬೇಕು.
ಯಾರು ಅರ್ಜಿ ಸಲ್ಲಿಸಬಹುದು
ಮಾನ್ಯತೆ ಪಡೆದ ಮಂಡಳಿಯಿಂದ 10 ಅಥವಾ 12ನೇ ತರಗತಿ ಪಾಸಾಗಿರಬೇಕು.
ಅಕೌಂಟೆಂಟ್ ಹುದ್ದೆಗೆ ಬಿಕಾಂ ಪದವಿ ಕಡ್ಡಾಯ ಆಗಿರಬೇಕು.
ವಯಸ್ಸು ಎಷ್ಟು
ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ 30 ಆಗಿರಬೇಕು.
ಮೀಸಲಾತಿ
SC, ST, OBC ಸೇರಿದ ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ
ವೆಬ್ಸೈಟ್ ವಿಳಾಸ: dgafms24.onlineapplicationform.org/DGAFMS/
