ಕರಾವಳಿ

    WordPress is a favorite blogging tool of mine and I share tips and tricks for using WordPress here.

    ಪರ್ಕಳ:ಚಾಲಕನ ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಚಲಿಸಿದ ಬಸ್

    Views: 120ಉಡುಪಿ: ಮಣಿಪಾಲದಿಂದ ಹೆರ್ಗದತ್ತ ತೆರಳುತ್ತಿದ್ದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಚಲಿಸಿ ತೋಡಿಗೆ ಬಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಚಾಲಕನಿಗೆ ಮೂರ್ಛೆ ಬಂದಿದ್ದು,…

    Read More »

    ದಕ್ಷಿಣ ಕನ್ನಡ: ಧಾರಾಕಾರ ಮಳೆ, ನಾಳೆ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ 

    Views: 93ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇದರಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಜೂನ್ 28…

    Read More »

    ಮಂಗಳೂರು :ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಹಾರಿದ ಕಾರು; ಇಬ್ಬರು ಮರ ಹಿಡಿದುಕೊಂಡು ಪಾರು!

    Views: 160ಮಂಗಳೂರಲ್ಲಿ ಭಾರಿ ಮಳೆಗೆ ಸೇತುವೆಯಿಂದ ಹಾರಿ ಕಾರೊಂದು ಹೊಳೆಗೆ ಬಿದ್ದು, ಇಬ್ಬರು ಪವಾಡದಂತೆ ಪಾರಾಗಿದ್ದಾರೆ. ಮಂಗಳೂರು:ಕೆಲವು ದಿನಗಳಿಂದ ಕರಾವಳಿಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಎಲ್ಲಾ ನದಿಗಳು ತುಂಬಿ…

    Read More »

    ಉಡುಪಿ: ಭಾರಿ ಮಳೆ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ರಜೆ ನೀಡುವ ಕುರಿತು ಜಿಲ್ಲಾಧಿಕಾರಿ ಹೇಳಿದ್ದೇನು?

    Views: 1199ಉಡುಪಿ:ಭಾರೀ ಮಳೆಯ ಕಾರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಅಂಗನವಾಡಿಯಿಂದ ಪ್ರೌಢ ಶಾಲೆಯವರೆಗೆ ನಾಳೆ (ಜೂ.27) ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ…

    Read More »

    ಕರಾವಳಿಯಲ್ಲಿ ಭಾರಿ ಮಳೆ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂ.27ರಂದು ಶಾಲೆಗಳಿಗೆ ರಜೆ ಘೋಷಣೆ

    Views: 228ಮಂಗಳೂರು: ಕರಾವಳಿ ಭಾಗ ಉಡುಪಿ, ದಕ್ಷಿಣ ಕನ್ನಡ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂ.27ರಂದು ಶಾಲೆಗಳಿಗೆ ರಜೆ…

    Read More »

    ದಕ್ಷಿಣ ಕನ್ನಡ :ಮನೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು 

    Views: 276ಉಳ್ಳಾಲ (ದಕ್ಷಿಣ ಕನ್ನಡ): ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ಮನೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ಯಾಸಿರ್ (45), ಪತ್ನಿ…

    Read More »

    ಕುಂದಾಪುರ: ತೋಟಕ್ಕೆ ತೆರಳಿದ ಕೃಷಿಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವು 

    Views: 330ಕುಂದಾಪುರ : ತೋಟಕ್ಕೆ ತೆರಳಿದ ಕೃಷಿಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಜೂ.25ರಂದು ನಡೆದಿದೆ. ಹಾಲಾಡಿ ಗ್ರಾಮದ ಶೇಖರ ಶೆಟ್ಟಿ (74)…

    Read More »

    ಕುಂದಾಪುರ: ಬೀಜಾಡಿಯಲ್ಲಿ ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ಕಾರವಾರದಲ್ಲಿ ಪತ್ತೆ

    Views: 369ಕುಂದಾಪುರ: ಕಳೆದ ಐದು ದಿನಗಳ ಹಿಂದೆ  ಬೀಜಾಡಿಯಲ್ಲಿ ಸಮುದ್ರ ಪಾಲಾಗಿದ್ದ ತುಮಕೂರು ತಿಪಟೂರು ಮೂಲದ ಟಿ.ಆರ್.ಯೋಗೀಶ್(23) ಎಂಬ ಯುವಕನ ಮೃತದೇಹವು ಇಂದು ಬೆಳಗ್ಗೆ ಉತ್ತರ ಕನ್ನಡ…

    Read More »

    ದೇವಸ್ಥಾನಕ್ಕೆ ಹೋಗುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿಗೆ ಬೈಕ್‌ ಡಿಕ್ಕಿಯಾಗಿ ಸಾವು

    Views: 278ಕಾರ್ಕಳ: ದೇವಸ್ಥಾನಕ್ಕೆ ಹೋಗುತ್ತಿದ್ದ ವೇಳೆ ಬೈಕ್‌ ಢಿಕ್ಕಿ ಹೊಡೆದು 10ನೇ ತರಗತಿ ವಿದ್ಯಾರ್ಥಿನಿ ಪ್ರಣಮ್ಯ ಶೆಟ್ಟಿ (14) ಮೃತಪಟ್ಟ ಘಟನೆ ಕಾರ್ಕಳದ ನಂದಳಿಕೆಯಲ್ಲಿ ನಡೆದಿದೆ. ಹತ್ತನೇ…

    Read More »

    ರಾಜ್ಯದ ಈ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ; ರೆಡ್ ಅಲರ್ಟ್ ಘೋಷಣೆ!

    Views: 125ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಕಳೆದ ಒಂದು ವಾರದಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ 7 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್…

    Read More »
    Back to top button
    error: Content is protected !!