ಇತರೆ
-
ಮಹೇಶ್ ತಿಮರೋಡಿಗೆ ಮತ್ತೆ ಗಡಿಪಾರು..ಮಾಸ್ಕ್ ಮ್ಯಾನ್ ಚಿನ್ನಯ್ಯ ಜೈಲಿನಿಂದ ಬಿಡುಗಡೆ
Views: 77ಕನ್ನಡ ಕರಾವಳಿ ಸುದ್ದಿ: ಬುರುಡೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ.ಚಿನ್ನಯ್ಯನ ಕರೆದೊಯ್ಯಲು ಆತನ ಪತ್ನಿ ಮಲ್ಲಿಕಾ ಬಂದು ಕರೆದುಕೊಂಡು ಊರಿಗೆ…
Read More » -
ವಾರಕ್ಕೆ ನಾಲ್ಕು ದಿನ ಕೆಲಸ, ಮೂರು ದಿನ ರಜಾ..! ಏನಿದು ಹೊಸ ಕಾರ್ಮಿಕ ಕಾನೂನಿನ ಲೆಕ್ಕಾಚಾರ?:
Views: 127ಕನ್ನಡ ಕರಾವಳಿ ಸುದ್ದಿ: ವಾರಕ್ಕೆ ನಾಲ್ಕು ದಿನ ಕೆಲಸ, ಮೂರು ದಿನ ರಜಾ.. ಶೀಘ್ರದಲ್ಲೇ ಭಾರತದಲ್ಲೂ ಇಂತಹದೊಂದು ಕ್ರಾಂತಿಕಾರಿ ಬದಲಾವಣೆ ಜಾರಿಗೆ ಬರುವ ಸಾಧ್ಯತೆಯಿದೆ. ಕೇಂದ್ರ…
Read More » -
ವಿದ್ಯಾರ್ಥಿನಿ ಮೇಲೆ ಮೂವರಿಂದ ಸಾಮೂಹಿಕ ಅತ್ಯಾಚಾರ, ಅರೆಸ್ಟ್
Views: 146ಕನ್ನಡ ಕರಾವಳಿ ಸುದ್ದಿ: ವಿದ್ಯಾರ್ಥಿನಿ ಮೇಲೆ ಮೂವರು ಕಾಮುಕರು ಗ್ಯಾಂಗ್ ರೇಪ್ ನಡೆಸಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಬೆಂಗಳೂರಿನ ಕಾಲೇಜೊಂದರಲ್ಲಿ ಓದುತ್ತಿದ್ದ ಯುವತಿಯನ್ನು ಪರಿಚಯಿಸಿಕೊಂಡಿದ್ದ ಯುವಕನೊಬ್ಬ…
Read More » -
ಭೀಕರ ರಸ್ತೆ ಅಪಘಾತ:ಮೂವರು ಯುವಕರು ಸ್ಥಳದಲ್ಲೇ ಸಾವು
Views: 220ಕನ್ನಡ ಕರಾವಳಿ ಸುದ್ದಿ: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ಕೊಪ್ಪಳ ತಾಲೂಕಿನ ಇಂದರಗಿ ಬಳಿ ಬೈಕ್ಗೆ ಬುಲೆರೋ ಡಿಕ್ಕಿಯಾಗಿ ದಾರುಣ ಅಂತ್ಯಕಂಡಿದ್ದಾರೆ.…
Read More » -
ಕುಂದಾಪುರ ಇಎಸ್ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಭರವಸೆ
Views: 65ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ಇಎಸ್ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು…
Read More » -
ಕಾರವಾರ ನೌಕಾನೆಲೆಯಲ್ಲಿ ಸೀಗಲ್ ಹಕ್ಕಿಯ ಬೆನ್ನ ಮೇಲೆ ಚೀನಾದ ಜಿಪಿಎಸ್ ಟ್ರ್ಯಾಕರ್ ಪತ್ತೆ: ಚೀನಾ ಗೂಢಚರ್ಯೆ ಶಂಕೆ?
Views: 202ಕನ್ನಡ ಕರಾವಳಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಗೆ ಸಮೀಪವಿರುವ ತಿಮ್ಮಕ್ಕ ಗಾರ್ಡನ್ ಹಿಂಭಾಗದಲ್ಲಿ ಕೂತಿದ್ದ ಸೀಗಲ್ ಹಕ್ಕಿಯ ಬೆನ್ನಿನ ಭಾಗದಲ್ಲಿ ಚೀನಾದ…
Read More » -
ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ಆರೋಪ: ಬ್ರಹ್ಮಾವರ ಪೊಲೀಸ್ ಠಾಣೆ ಎದುರು ಬೃಹತ್ ಪ್ರತಿಭಟನೆ
Views: 111ಕನ್ನಡ ಕರಾವಳಿ ಸುದ್ದಿ: ವಿದ್ಯಾರ್ಥಿನಿ ಅಕ್ಷತಾ ಪೂಜಾರಿ ಹಾಗೂ ಮನೆಯವರ ಮೇಲೆ ಬ್ರಹ್ಮಾವರ ಪೊಲೀಸರು ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ ಬುಧವಾರ ಬ್ರಹ್ಮಾವರ ಪೊಲೀಸ್ ಠಾಣೆ ಎದುರು…
Read More » -
ಕಬ್ಬು ಕಟಾವು ಮಷಿನ್ ಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣ ಸಾವು
Views: 86ಕನ್ನಡ ಕರಾವಳಿ ಸುದ್ದಿ: ಕಬ್ಬು ಕಟಾವು ಮಷಿನ್ಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಬುಧವಾರ…
Read More » -
ಬುರ್ಖಾ ಧರಿಸದೆ ಹೋಗಿದ್ದಕ್ಕೆ ಪತ್ನಿ, ಇಬ್ಬರು ಹೆಣ್ಣು ಮಕ್ಕಳ ಮೇಲೆ ಗುಂಡು ಹಾರಿಸಿ ಹತ್ಯೆ
Views: 127ಕನ್ನಡ ಕರಾವಳಿ ಸುದ್ದಿ: ಬುರ್ಖಾ ಧರಿಸದೆ ಹೊರಗೆ ಹೋಗಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿರುವ…
Read More » -
ರೈಲು ಹಳಿಗೆ ಹಾರಿ ಜೀವ ಕಳೆದುಕೊಂಡ ಪೊಲೀಸ್ ಪೇದೆಗೆ ತಯಾರಿ ನಡೆಸುತ್ತಿದ್ದ ಪರೀಕ್ಷಾರ್ಥಿ
Views: 154ಕನ್ನಡ ಕರಾವಳಿ ಸುದ್ದಿ: ಪೊಲೀಸ್ ಪೇದೆ ಪರೀಕ್ಷಾರ್ಥಿ ಯುವತಿ ರೈಲು ಹಳಿಗೆ ಹಾರಿ ಮೃತಪಟ್ಟಿರುವ ಘಟನೆ ನಡೆದಿದೆ. ಪಲ್ಲವಿ ಕಗ್ಗಲ್ (25) ಮೃತ ಪರೀಕ್ಷಾರ್ಥಿ. ಬಳ್ಳಾರಿ…
Read More »