ಇತರೆ
-
ಬೈಂದೂರು: ರೋಟರಿ ಕ್ಲಬ್ ವತಿಯಿಂದ ನೂತನ ರೈಲು ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ
Views: 54ಬೈಂದೂರು: ಸಮುದಾಯದ ಸೇವೆಯಲ್ಲಿ ರೋಟರಿ ಸದಾ ಮುಂಚೂಣಿಯಲ್ಲಿದ್ದು, ಸಾರ್ವಜನಿಕರಿಗೆ ಸಂಪೂರ್ಣ ಉಪಯೋಗವಾಗುವಂತಹ ಹತ್ತಾರು ಜನಪರ ಯೋಜನೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತದೆ. ಇಂತಹ ಯೋಜನೆಗಳು ಜನರಿಗೆ ನೆರವಾಗುವುದಲ್ಲದೇ, ಧೀರ್ಘಕಾಲದ…
Read More » -
9ನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿ ತನ್ನ ಮದುವೆಯನ್ನೇ ನಿಲ್ಲಿಸಿ, ಇತರರಿಗೆ ಮಾದರಿ!
Views: 109ಬೀದರ್, ಕಲಬುರಗಿ: ಬಸವಕಲ್ಯಾಣ ತಾಲೂಕಿನ ಹಳ್ಳಿಯೊಂದರಲ್ಲಿ 9ನೇ ತರಗತಿ ಓದುತ್ತಿರುವ 14 ವರ್ಷದ ಈ ಬಾಲಕಿ ತನ್ನ ಮದುವೆಯನ್ನೇ ನಿಲ್ಲಿಸಿ, ಇತರೆ ಅಪ್ರಾಪ್ತ ಬಾಲಕಿಯರಿಗೆ ಮಾದರಿಯಾಗಿದ್ದಾಳೆ.…
Read More » -
ಉಡುಪಿ ಜಿಲ್ಲಾ ದಸರಾ ಕ್ರೀಡಾಕೂಟದಲ್ಲಿ ಬಸ್ರೂರು ಶ್ರೀ ಶಾರದಾ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
Views: 114ಕುಂದಾಪುರ: ಉಡುಪಿ ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕುಸ್ತಿ ಕ್ರೀಡಾಕೂಟದಲ್ಲಿ ಬಸ್ರೂರು ಶ್ರೀ ಶಾರದಾ ಕಾಲೇಜಿನ ವಿದ್ಯಾರ್ಥಿಗಳಾದ…
Read More » -
945 ಕೃಷಿ ಅಧಿಕಾರಿಗಳ ಹುದ್ದೆಗಳ ಭರ್ತಿಗೆ ಅಧಿಸೂಚನೆ
Views: 483ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್ ‘ಬಿ’ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿಗಳು ಮತ್ತು ಸಹಾಯಕ ಕೃಷಿ…
Read More » -
ತೆಂಗಿನಕಾಯಿಗೆ ದಾಖಲೆ ದರ: ಕೆ.ಜಿ.ಗೆ 50 ರೂ.ಒಂದೇ ತಿಂಗಳಲ್ಲಿ 25 ರೂ. ಏರಿಕೆ, ಬೆಳೆಗಾರರಲ್ಲಿ ಮಂದಹಾಸ!
Views: 465ಬೆಳೆಗಾರರು ಹೆಚ್ಚಿನ ಪ್ರಮಾಣದಲ್ಲಿ ಎಳನೀರನ್ನೇ ಮಾರಾಟ ಮಾಡಿದ್ದರಿಂದ ಮಾರುಕಟ್ಟೆಯಲ್ಲಿ ತೆಂಗಿನಕಾಯಿ ದಾಸ್ತಾನು ಕಡಿಮೆಯಾಯಿತು. ಇದರಿಂದ ತೆಂಗಿನಕಾಯಿಗೆ ಬೇಡಿಕೆ ಹೆಚ್ಚಾಗಿದೆ. ಇದಲ್ಲದೇ ಕೊಬ್ಬರಿ ಎಣ್ಣೆ, ತೆಂಗಿನ ಪುಡಿ…
Read More » -
SSLC, ITI ಆದವರಿಗೆ ರೈಲ್ವೆ ಇಲಾಖೆಯಲ್ಲಿ 3 ಸಾವಿರಕ್ಕೂ ಅಧಿಕ ಉದೋಗಾವಕಾಶ, ಪರೀಕ್ಷೆ ಇಲ್ಲದೆ ಆಯ್ಕೆ!
Views: 128ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತಿ ಹೊಂದಿರುವ ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.…
Read More » -
ಭೀಕರ ಅಪಘಾತ: ಟ್ಯೂಷನ್ ಮುಗಿಸಿ ಮನೆಗೆ ತೆರಳುತ್ತಿದ್ದ ಮೂವರು SSLC, PUC ವಿದ್ಯಾರ್ಥಿಗಳು ದಾರುಣ ಸಾವು
Views: 185ಚಿಕ್ಕಬಳ್ಳಾಪುರ: ಒಳ್ಳೆಯ ಭವಿಷ್ಯ ಕಟ್ಟಿಕೊಳ್ಳಬೇಕು ಅನ್ನೋ ಕನಸು ಕಾಣುತ್ತಿದ್ದ ಮೂವರು SSLC, PUC ವಿದ್ಯಾರ್ಥಿಗಳು ದಾರುಣ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಗೇರಹಳ್ಳಿ ಗೇಟ್ ಬಳಿ ಈ…
Read More » -
ಕಾಲೇಜು ವಿದ್ಯಾರ್ಥಿನಿ ನಾಪತ್ತೆ, ದೂರು ದಾಖಲು
Views: 223ಉಡುಪಿ: ಕಾಲೇಜಿಗೆಂದು ಹೋಗಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಗೆ ವಾಪಸಾಗದೆ ನಾಪತ್ತೆಯಾಗಿದ್ದಾಳೆ. ಮೂಡುಬೆಳ್ಳೆಯ ವ್ಯಾಪಾರಿ ವಿವೇಕ್ ಪೈ ಅವರ ಪುತ್ರಿ ದಿಶಾ ಪೈ(19) ನಾಪತ್ತೆಯಾಗಿರುವ ವಿದ್ಯಾರ್ಥಿನಿ. ಉಡುಪಿಯ ಖಾಸಗಿ…
Read More » -
ಹೆಂಡತಿ ಮನೆಯವರ ಕಿರುಕುಳಕ್ಕೆ ಬೇಸತ್ತ ವ್ಯಕ್ತಿಯೊಬ್ಬ ವಿಡಿಯೊ ಮಾಡಿ ನೇಣಿಗೆ ಶರಣು!
Views: 136ಕೋಲಾರ : ಪತ್ನಿ ಮನೆಯವರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾರೆ. ತನ್ನ ಪತ್ನಿ ಮನೆಯವರ ವಿರುದ್ಧ ವಿಡಿಯೊ ಮಾಡಿಟ್ಟು ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ.…
Read More » -
ಟ್ರಕ್ಗೆ ಕಾರು ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವು
Views: 78ಗುಜರಾತ್: ಮುಂಜಾನೆ ಗುಜರಾತ್ನ ಸಬರಕಾಂತ ಜಿಲ್ಲೆಯ ಹಿಮತ್ನಗರ ಬಳಿ ಕಾರೊಂದು ಟ್ರೇಲರ್ ಟ್ರಕ್ಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಶ್ಯಾಮಲಾಜಿಯಿಂದ…
Read More »