ಇತರೆ
-
ಲಕ್ಕುಂಡಿ ಉತ್ಖನನ ವೇಳೆ 10ನೇ ಶತಮಾನದ ಪುರಾತನ ಈಶ್ವರನ ಗರ್ಭಗುಡಿ ಪತ್ತೆ
Views: 99ಕನ್ನಡ ಕರಾವಳಿ ಸುದ್ದಿ: ಗದಗ ಲಕ್ಕುಂಡಿಯಲ್ಲಿ ಐದನೇ ದಿನದ ಉತ್ಖನನ ಕಾರ್ಯ ಮುಗಿದಿದ್ದು 2ನೇ ದಿನ ಗೋಚರವಾಗಿದ್ದ ಶಿವಲಿಂಗದ ಪಾಣಿಪೀಠವನ್ನು ಪುರಾತತ್ವ ಸಿಬ್ಬಂದಿ ಹೊರ ತೆಗೆದಿದ್ದಾರೆ.…
Read More » -
ಪುತ್ತೂರು ಪೊಲೀಸರ ಕಾರ್ಯಾಚರಣೆಯಲ್ಲಿ 106 ಕಿಲೋ ಗ್ರಾಂ ಗಾಂಜಾ ವಶ- ಇಬ್ಬರು ಬಂಧನ
Views: 39ಕನ್ನಡ ಕರಾವಳಿ ಸುದ್ದಿ: ಪೊಲೀಸರ ಕಾರ್ಯಾಚರಣೆಯಲ್ಲಿ 106 ಕಿಲೋ ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಲಾಗಿದೆ. ಕಾರು ಮತ್ತು ಅಶೋಕ್ ಲೇಲ್ಯಾಂಡ್ ಸರಕು ಸಾಗಣೆ ವಾಹನದಲ್ಲಿ…
Read More » -
ಗೋವಾ ಪ್ರವಾಸಕ್ಕೆ ಬಂದ ಇಬ್ಬರು ರಷ್ಯಾ ಸುಂದರಿಯರ ನಿಗೂಢ ಹತ್ಯೆ ಬಯಲು!
Views: 237ಕನ್ನಡ ಕರಾವಳಿ ಸುದ್ದಿ: ರಷ್ಯಾ ಮೂಲದ ಅಲೆಕ್ಸಿ ಲಿಯೋನಲ್ ಎಂಬಾತ ತನ್ನ ಸ್ನೇಹಿತೆಯರಿಬ್ಬರನ್ನೂ ಒಂದು ದಿನದ ಅಂತರದಲ್ಲಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಉತ್ತರ ಗೋವಾದ ಅರಾಂಬೋಲ್…
Read More » -
ಕುಂದಾಪುರ: ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ
Views: 119ಕನ್ನಡ ಕರಾವಳಿ ಸುದ್ದಿ: ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಹೊಳೆ ಗ್ರಾಮದ ನಿವಾಸಿಯೊಬ್ಬರು ಗೇರು ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.…
Read More » -
ರಾಸಲೀಲೆ ಪ್ರಕರಣ: ರಜೆ ಮೇಲೆ ತೆರಳಿದ ಡಿಜಿಪಿ ರಾಮಚಂದ್ರ ರಾವ್, ಯಾರ ಕೈಗೂ ಸಿಗದೆ ಅಜ್ಞಾತವಾಸ!
Views: 157ಕನ್ನಡ ಕರಾವಳಿ ಸುದ್ದಿ:ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಾಗೂ ಮಹಿಳೆಯರಿಗೆ ರಕ್ಷಣೆ ನೀಡುವಂತಹ ಜವಾಬ್ದಾರಿಯುತ ಸ್ಥಾನದಲ್ಲಿದ್ದ ಹಿರಿಯ ಪೊಲೀಸ್ ಅಧಿಕಾರಿ ಕೆ. ರಾಮಚಂದ್ರ ರಾವ್…
Read More » -
ಕುಂದಾಪುರ: ಪಂಚಗಂಗಾವಳಿ ನದಿಗೆ ಬಿದ್ದು ಕುಂಭಾಶಿಯ ಮೀನುಗಾರ ನಾಪತ್ತೆ
Views: 190ಕನ್ನಡ ಕರಾವಳಿ ಸುದ್ದಿ: ಕುಂಭಾಶಿ ಗ್ರಾಮದ ಕೊರವಡಿಯ ಪಡಿಯನ ಮನೆಯ ನಿವಾಸಿ ಶೀನ ಮರಕಾಲ ಅವರ ಪುತ್ರ ಸಂತೋಷ್ (38) ಪಂಚಗಂಗಾವಳಿ ನದಿಗೆ ಬೋಟಿನಿಂದ ಆಕಸ್ಮಿಕವಾಗಿ…
Read More » -
ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ದೈಹಿಕ ಶಿಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ
Views: 49ಕನ್ನಡ ಕರಾವಳಿ ಸುದ್ದಿ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ…
Read More » -
ಮಹಿಳೆಯೊಂದಿಗೆ ಸರಸ ಸಲ್ಲಾಪ: ವೈರಲ್ಲಾದ ರಾಸಲೀಲೆ ವಿಡಿಯೋ ಬಗ್ಗೆ ಡಿಜಿಪಿ ರಾಮಚಂದ್ರ ರಾವ್ ಮಹತ್ವದ ಹೇಳಿಕೆಯೇನು?
Views: 395ಕನ್ನಡ ಕರಾವಳಿ ಸುದ್ದಿ: ಐಜಿಪಿ ರಾಮಚಂದ್ರ ರಾವ್ ಕಚೇರಿಯಲ್ಲೇ ಮಹಿಳೆಯರೊಂದಿಗೆ ಸರಸ ಸಲ್ಲಾಪ ನಡೆಸಿದ್ದು, ಸದ್ಯ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಇನ್ನು ತಮ್ಮ ರಾಸಲೀಲೆ…
Read More » -
ಕಚೇರಿಯಲ್ಲೇ ಮಹಿಳೆ ಜತೆ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ; ವಿಡಿಯೊ ವೈರಲ್! ವ್ಯಾಪಕ ಆಕ್ರೋಶ
Views: 226ಕನ್ನಡ ಕರಾವಳಿ ಸುದ್ದಿ: ಕರ್ನಾಟಕ ಪೊಲೀಸ್ ಅಧಿಕಾರಿಯೊಬ್ಬರ ರಾಸಲೀಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಡಿಜಿಪಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ…
Read More » -
ಕಾಲೇಜು ಬಸ್ ಡಿಕ್ಕಿ: ರಸ್ತೆ ದಾಟುತ್ತಿದ್ದ ತಾಯಿ, ಮಗ ಸ್ಥಳದಲ್ಲೇ ಸಾವು
Views: 203ಕನ್ನಡ ಕರಾವಳಿ ಸುದ್ದಿ: ಖಾಸಗಿ ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ – ಮಗ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ವಿವೇಕನಗರ ಮುಖ್ಯ ರಸ್ತೆಯಲ್ಲಿ ಇಂದು ನಡೆದಿದೆ.…
Read More »