ಇತರೆ
-
ಮನೆ ಶೋಧ ನಡೆಸಿ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿರುವ ಅರಣ್ಯಾಧಿಕಾರಿಗಳ ವಿರುದ್ಧ ಕೋರ್ಟ್ ಮೊರೆ:ನಟ ಜಗ್ಗೇಶ್
Views: 0ಬೆಂಗಳೂರು:ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಮುಜುಗರಕ್ಕೆ ಒಳಗಾಗಿರುವ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಅವರು ತಮ್ಮ ಮನೆ ಶೋಧ ನಡೆಸಿ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿರುವ ಅರಣ್ಯಾಧಿಕಾರಿಗಳ…
Read More » -
22 ಪೊಲೀಸರನ್ನು ಹತ್ಯೆಗೈದ ವೀರಪ್ಪನ್ ಗ್ಯಾಂಗ್ ನಲ್ಲಿ ಜೀವಂತವಾಗಿರುವ ಏಕೈಕ ವ್ಯಕ್ತಿ ಜ್ಞಾನಪ್ರಕಾಶ್ಗೆ ಗಲ್ಲುಶಿಕ್ಷೆ ಖಾಯಂ
Views: 0ನವದೆಹಲಿ, ಕಾಡುಗಳ್ಳ,ನರಹಂತಕ ವೀರಪ್ಪನ್ ಬಲಗೈ ಬಂಟ 22 ಮಂದಿ ಪೊಲೀಸರನ್ನು ಹತ್ಯೆಗೈದ ಪ್ರಕರಣದ ದೋಷಿ ಜ್ಞಾನಪ್ರಕಾಶ್ಗೆ ವಿಧಿಸಿರುವ ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಲು ಅನುಮತಿ ಇಲ್ಲ…
Read More » -
ಉಡುಪಿ:ನಿವೃತ್ತ ಬ್ಯಾಂಕ್ ಉದ್ಯೋಗಿಯ ಶವ ಬಾವಿಯಲ್ಲಿ ಪತ್ತೆ
Views: 0ಉಡುಪಿ: ಉಡುಪಿಯ ಒಳಕಾಡು ನಾರಾಯಣ ರಾವ್ ಕಂಪೌಂಡಿನ ನಿವೃತ್ತ ಬ್ಯಾಂಕ್ ಉದ್ಯೋಗಿ 65ರ ಹರೆಯದ ಸದಾನಂದ ಕುಂದರ್ ಶವ ಮನೆ ಎದುರಿನ ಬಾವಿಯಲ್ಲಿ ಸಿಕ್ಕಿದ್ದು, ಸಾವಿನ…
Read More » -
ಸಿಮೆಂಟ್ ಬಲ್ಕರ್ ಲಾರಿಗೆ ಟಾಟಾ ಸುಮೋ ಢಿಕ್ಕಿ: ಭೀಕರ ಅಪಘಾತ 13 ಜನ ಸ್ಥಳದಲ್ಲೇ ದುರ್ಮರಣ
Views: 0ಚಿಕ್ಕಬಳ್ಳಾಪುರ: ಸಿಮೆಂಟ್ ಬಲ್ಕರ್ ಲಾರಿಗೆ ಟಾಟಾ ಸುಮೋ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 13 ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ…
Read More » -
ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ ; ಕೊಲೆ ಮಾಡಿ ಬೆಂಕಿ ಹಚ್ಚಿರುವ ಶಂಕೆ!?
Views: 0ರಾಯಚೂರು: ಇಲ್ಲಿನ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿಯಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಹಟ್ಟಿ ಚಿನ್ನದಗಣಿ ಕ್ಯಾಂಪಿನ ಗುಂಡುರಾವ್ ಕಾಲೋನಿಯಲ್ಲಿ ಘಟನೆ ನಡೆದಿದೆ.…
Read More » -
ಅಂಬಾರಿ ಹೊತ್ತಿದ್ದ ಆನೆ ವಾಹನದಲ್ಲಿ ತಿರುಚಿಗೆ ವಾಪಾಸಾಗುತ್ತಿದ್ದ ವೇಳೆ ಅಪಘಾತ; ಚಾಲಕ ಸಾವು
Views: 0ಅಂಬಾರಿ ಹೊತ್ತಿದ್ದ ಆನೆ ಇದ್ದ ವಾಹನ ಅಪಘಾತಕ್ಕೀಡಾಗಿದ್ದು, ವಾಹನ ಚಾಲಕ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಆನೆ ಪ್ರಾಣಾಪಾಯದಿಂದ ಪಾರಾಗಿದೆ. ರಾಜ್ಯದ ಗಡಿಭಾಗ ತಮಿಳುನಾಡಿನ ಸಾನ…
Read More » -
ಇನ್ಮುಂದೆ ಮನೆಬಾಗಿಲಿಗೆ ಪಿಂಚಣಿದಾರರ ಡಿಜಿಟಲ್ ಜೀವನ ಪ್ರಮಾಣ ಪತ್ರ
Views: 0ಬೆಂಗಳೂರು: ಪಿಂಚಣಿದಾರರು ವರ್ಷಕ್ಕೊಮ್ಮೆ ಜೀವನ ಪ್ರಮಾಣ ಪತ್ರವನ್ನು ಸಲ್ಲಿಕೆ ಮಾಡುವುದು ಕಡ್ಡಾಯವಾಗಿದೆ. ಅಕ್ಟೋಬರ್ 1 ರಿಂದ ನವೆಂಬರ್ 30, 2023ರವರೆಗೆ ಈ ವರ್ಷದಲ್ಲಿ ಜೀವನ ಪ್ರಮಾಣ…
Read More » -
ರೈಲು ಹರಿದು ಹುಬ್ಬಳ್ಳಿ ನಿವಾಸಿಯ ಮೂವರು ಬಾಲಕರು ಮೃತ್ಯು
Views: 0ಕರ್ನಾಟಕ ಮೂಲದ ಮೂವರು ಬಾಲಕರು ಚೆನ್ನೈನ ಹೊರವಲಯದ ಉರಪಕ್ಕಂ ಬಳಿ ರೈಲು ಹರಿದು ಮೃತಪಟ್ಟ ಘಟನೆ ನಡೆದಿದೆ.ಮೃತರನ್ನು ಮಂಜುನಾಥ್ (11), ರವಿ (12), ಸುರೇಶ್ (14)…
Read More » -
ಹುಲಿ ಚರ್ಮದ ಮೇಲೆ ಕುಳಿತಿರುವ ವಿನಯ್ ಗುರೂಜಿ ಮೇಲೆ ದೂರು ದಾಖಲು
Views: 0ಚಿಕ್ಕಮಗಳೂರು: ರಾಜ್ಯದಲ್ಲಿ ಹುಲಿ ಉಗುರು ಡಾಲರ್ ಸದ್ದು ಮಾಡುತ್ತಿದ್ದು, ಇದರ ಬೆನ್ನಲ್ಲೆ ಕೊಪ್ಪ ತಾಲೂಕು ಗೌರಿಗದ್ದೆ ಅವಧೂತ ವಿನಯ್ ಗುರೂಜಿ ಅವರು ಹುಲಿ ಚರ್ಮದ ಮೇಲೆ…
Read More » -
ಹುಲಿ ಉಗುರು ಧರಿಸಿದ ಪ್ರಕರಣ ಬೆನ್ನಲ್ಲೇ ನಟ ದರ್ಶನ್, ರಾಕ್ ಲೈನ್ ವೆಂಕಟೇಶ್,ವಿನಯ್ ಗುರೂಜಿ ವಿವಾದದ ಸುಳಿಯಲ್ಲಿ
Views: 0ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಅವರು ಹುಲಿ ಉಗುರುಳ್ಳ ಡಾಲರ್ – ಚೈನ್ ನ್ನು…
Read More »