ಯುವಜನ
-
ಪ್ರೇಮ ಪ್ರಕರಣದ ಭಯ! ಮೂವರು ಯುವತಿಯರ ಆತ್ಮಹತ್ಯೆ ಯತ್ನ, ಒಬ್ಬರ ಸಾವು
Views: 160ಕನ್ನಡ ಕರಾವಳಿ ಸುದ್ದಿ:ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಕ್ವಾರಿಯರದೊಡ್ಡಿ ಗ್ರಾಮದಲ್ಲಿ ಭಾನುವಾರ ನಡೆದ ದುರದೃಷ್ಟಕರ ಘಟನೆಯೊಂದು ಇಡೀ ಗ್ರಾಮವನ್ನೇ ಬೆಚ್ಚಿಬೀಳಿಸಿದೆ. ಒಂದೇ ಊರಿನ ಮೂವರು ಯುವತಿಯರು…
Read More » -
BREAKING: ಕೊಕ್ಕರ್ಣೆಯಲ್ಲಿ ಯುವತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಯುವಕ ಶವವಾಗಿ ಪತ್ತೆ
Views: 990ಕನ್ನಡ ಕರಾವಳಿ ಸುದ್ದಿ: ಬ್ರಹ್ಮಾವರ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೊಕ್ಕರ್ಣೆಯಲ್ಲಿ ಯುವತಿಯನ್ನು ಭೀಕರವಾಗಿ ಹತ್ಯೆಗೈದ ಘಟನೆ ಶುಕ್ರವಾರ ಬೆಳ್ಳಂಬೆಳಗ್ಗೆ ನಡೆದಿದೆ. ಯುವತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ…
Read More » -
ಎರಡನೇ ಮಹಡಿಯಿಂದ ಆಯತಪ್ಪಿ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವು
Views: 167ಕನ್ನಡ ಕರಾವಳಿ ಸುದ್ದಿ: ಮನೆಯ ಎರಡನೇ ಮಹಡಿಯಿಂದ ವಿದ್ಯಾರ್ಥಿನಿಯೊಬ್ಬಳು ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯಾಂಕಾ…
Read More » -
ಬ್ರಹ್ಮಾವರ: ಕೊಕ್ಕರ್ಣೆಯಲ್ಲಿ ಪಾಗಲ್ ಪ್ರೇಮಿಯಿಂದ ಯುವತಿಯ ಬರ್ಬರ ಹತ್ಯೆ
Views: 609ಕನ್ನಡ ಕರಾವಳಿ ಸುದ್ದಿ: ಬ್ರಹ್ಮಾವರ ತಾಲ್ಲೂಕಿನ ಕೊಕ್ಕರ್ಣೆಯಲ್ಲಿ ಪಾಗಲ್ ಪ್ರೇಮಿಯೊಬ್ಬ ಯುವತಿಯನ್ನು ಭೀಕರವಾಗಿ ಹತ್ಯೆಗೈದ ಘಟನೆ ಶುಕ್ರವಾರ ಬೆಳ್ಳಂಬೆಳಗ್ಗೆ ನಡೆದಿದೆ. ಹತ್ಯೆಯಾದ ಯುವತಿಯನ್ನು ಕೊಕ್ಕರ್ಣೆ ಪೂಜಾರಿಬೆಟ್ಟು…
Read More » -
ಗೆಳತಿಯೊಂದಿಗೆ ಸ್ನೇಹ: ಚಲಿಸುವ ರೈಲಿನಡಿಗೆ ತಳ್ಳಿ ಯುವಕನ ಕೊಲೆ ಮಾಡಿದ ಸ್ನೇಹಿತರು
Views: 107ಕನ್ನಡ ಕರಾವಳಿ ಸುದ್ದಿ: ಯುವಕನೊಬ್ಬನನ್ನು ಆತನ ಇಬ್ಬರು ಸ್ನೇಹಿತರು ಚಲಿಸುವ ರೈಲಿನ ಮುಂದೆ ತಳ್ಳಿ ಕೊಲೆ ಮಾಡಿರುವ ಘಟನೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯ…
Read More » -
ಐದು ವರ್ಷದ ಪ್ರೀತಿ.. ಮದುವೆಯನ್ನು ಪದೇ ಪದೆ ಮುಂದೂಡಿದ ಯುವಕ,ದುರಂತ ಅಂತ್ಯಕಂಡ ಯುವತಿ
Views: 178ಕನ್ನಡ ಕರಾವಳಿ ಸುದ್ದಿ: ಐದು ವರ್ಷದ ಪ್ರೀತಿಗೆ ಬ್ರೇಕ್ ಅಪ್ ಆದ ಹಿನ್ನೆಲೆಯಲ್ಲಿ 25 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಲತಾ…
Read More » -
ಬೈಕ್ ಗಳ ನಡುವಿನ ಅಪಘಾತ: ಕೆಳಗೆ ಬಿದ್ದ ಯುವತಿ ಮೇಲೆ ಬಸ್ ಹರಿದು ಸಾವು
Views: 181ಕನ್ನಡ ಕರಾವಳಿ ಸುದ್ದಿ: ಎರಡು ಬೈಕ್ ಗಳ ನಡುವಿನ ಅಪಘಾತದಲ್ಲಿ ಕೆಳಗೆ ಬಿದ್ದ ಯುವತಿ ಮೇಲೆ ಖಾಸಗಿ ಬಸ್ ಹರಿದು ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ…
Read More » -
ಸಹಪಾಠಿಯೊಡನೆ ತುಂಬಾ ಪ್ರೀತಿ.. ಹುಡುಗಿಗೆ ಮಾತ್ರ ಇಷ್ಟ ಇರಲಿಲ್ಲ… ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ
Views: 132ಕನ್ನಡ ಕರಾವಳಿ ಸುದ್ದಿ: ಲವರ್ ನಂಬರ್ ಬ್ಲಾಕ್ ಮಾಡಿದಳು ಎಂದು ಮನನೊಂದ ಯುವಕ ಡೆತ್ ನೋಟ್ ಬರೆದಿಟ್ಟು ಸೂಸೈಡ್ ಮಾಡಿಕೊಂಡಿದ್ದಾನೆ. ಚಿಕ್ಕಬಳ್ಳಾಪುರದಲ್ಲಿ ನಡೆದ ಈ ಘಟನೆಯಲ್ಲಿ …
Read More » -
ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ನಿದ್ರೆ ಮಾತ್ರೆ ಸೇವಿಸಿ ಯುವತಿ ಆತ್ಮಹತ್ಯೆ
Views: 91ಕನ್ನಡ ಕರಾವಳಿ ಸುದ್ದಿ: ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆ ಕೆ.ಆರ್. ಪೇಟೆಯಲ್ಲಿ ನಡೆದಿದೆ. ಕೆ.ಆರ್. ಪೇಟೆ…
Read More » -
ಆಟವಾಡುವಾಗ ಏರ್ ಗನ್ ನಿಂದ ತಮಾಷೆಗಾಗಿ ಫೈರ್: ಅಣ್ಣನ ಪ್ರಾಣ ತೆಗೆದ ತಮ್ಮ
Views: 288ಕನ್ನಡ ಕರಾವಳಿ ಸುದ್ದಿ: ಮಕ್ಕಳ ಕೈಗೆ ಏರ್ ಗನ್ ಸಿಕ್ಕಿ ಎಂತಹ ಅನಾಹುತ ಸಂಭವಿಸಿದೆ ನೋಡಿ. ಶಾಲೆಗೆ ರಜೆ ಇದ್ದ ಕಾರಣಕ್ಕೆ ಮಕ್ಕಳೆಲ್ಲ ಸೇರಿ ಆಟವಾಡುತ್ತಿದ್ದರು.…
Read More »